ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಜ.19ರಂದು ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ | Namma Metro
ಬೆಂಗಳೂರು: ಬಿಎಂಆರ್‌ಸಿಎಲ್, ದಿನಾಂಕ 19.01.2025 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದು, ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆ ಇರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು … Continue reading ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಜ.19ರಂದು ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ | Namma Metro
Copy and paste this URL into your WordPress site to embed
Copy and paste this code into your site to embed