ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ಮರು ವೇಳಾಪಟ್ಟಿ

ಬೆಂಗಳೂರು: ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ/ನಿಯಂತ್ರಿಸಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲುಗಳ ಭಾಗಶಃ ರದ್ದು: 1. ಜನವರಿ 25 ಮತ್ತು ಫೆಬ್ರವರಿ 1, 2025 ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಬೀರೂರು ಮತ್ತು ಚಿಕ್ಕಮಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲಿನ ಸೇವೆ ಬೀರೂರಿನಲ್ಲಿ ಕೊನೆಗೊಳ್ಳಲಿದೆ. ರೈಲುಗಳ … Continue reading ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ಮರು ವೇಳಾಪಟ್ಟಿ