‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ; ಡೆಮು ರೈಲುಗಳು ‘ಮೆಮು ರೈಲು’ಗಳಾಗಿ ಪರಿವರ್ತನೆ
ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಡೆಮು ರೈಲುಗಳು ಮೆಮು ರೈಲುಗಳಾಗಿ ಪರಿವರ್ತನೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೈಲು ಸಂಖ್ಯೆ 06511/06512 ಬಾಣಸವಾಡಿ-ತುಮಕೂರು-ಬಾಣಸವಾಡಿ ಕಾಯ್ದಿರಿಸದ ಡೆಮು ಎಕ್ಸ್ಪ್ರೆಸ್ ವಿಶೇಷ ಮತ್ತು ರೈಲು ಸಂಖ್ಯೆ 06513/06514 ತುಮಕೂರು-ಶಿವಮೊಗ್ಗ ಟೌನ್ ಕಾಯ್ದಿರಿಸದ ಡೆಮು ಎಕ್ಸ್ ಪ್ರೆಸ್ ವಿಶೇಷ ರೈಲುಗಳನ್ನು ಮೆಮು (ಮೇನ್ ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲುಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಈ ಪರಿವರ್ತನೆಯು ಜನವರಿ … Continue reading ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ; ಡೆಮು ರೈಲುಗಳು ‘ಮೆಮು ರೈಲು’ಗಳಾಗಿ ಪರಿವರ್ತನೆ
Copy and paste this URL into your WordPress site to embed
Copy and paste this code into your site to embed