ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ನಿಲ್ದಾಣಗಳ ನಡುವೆ ಹೊಸ ರೈಲು ಸಂಚಾರ ಪ್ರಾರಂಭ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಕಂದರಾಬಾದ್‌-ವಾಸ್ಕೋ-ಡ-ಗಾಮಾ ನಿಲ್ದಾಣಗಳ ನಡುವೆ ಹೊಸ ರೈಲು ಸಂಚಾರ ಪ್ರಾರಂಭಗೊಂಡಿದೆ. ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ತೆಲಂಗಾಣ ಮತ್ತು ಗೋವಾ ರಾಜ್ಯಗಳ ನಡುವಿನ ಪ್ರವಾಸೋದ್ಯಮ ಮತ್ತು ಸಂಪರ್ಕಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಸಿಕಂದರಾಬಾದ್ ಮತ್ತು ವಾಸ್ಕೋ-ಡ-ಗಾಮಾ ನಿಲ್ದಾಣಗಳ ನಡುವೆ ಹೊಸ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು (ರೈಲುಗಳ ಸಂಖ್ಯೆ 17039/17040) ಪರಿಚಯಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ ಎಂದಿದೆ. ನಿಯಮಿತ ಸೇವೆಯ ವಿವರ ಈ ಕೆಳಗಿನಂತಿವೆ: … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ನಿಲ್ದಾಣಗಳ ನಡುವೆ ಹೊಸ ರೈಲು ಸಂಚಾರ ಪ್ರಾರಂಭ