ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ವಿಶಾಖಪಟ್ಟಣಂ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ  ವಿಶೇಷ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ. ವಿಶಾಖಪಟ್ಟಣಂ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ (ರೈ.ಸಂ.08543/08544) ರೈಲುಗಳ ಸೇವೆಯನ್ನು ಈಗಿರುವ  ಸಮಯ ಮತ್ತು ನಿಲುಗಡೆಗಳೊಂದಿಗೆ ವಿಸ್ತರಿಸಲು ಪೂರ್ವ ಕರಾವಳಿ ರೈಲ್ವೆ ವಲಯವು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ. ವಿಶಾಖಪಟ್ಟಣಂ ನಿಲ್ದಾಣದಿಂದ ಪ್ರತಿ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ