Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Badbox malware: ಬ್ಯಾಡ್ಬಾಕ್ಸ್ 2.0 ಮಾಲ್ವೇರ್ 1 ದಶಲಕ್ಷಕ್ಕೂ ಹೆಚ್ಚು ಆಂಡ್ರಾಯ್ಡ್ ಸಾಧನಗಳಿಗೆ ಹರಡುತ್ತದೆ: FBI

06/06/2025 1:41 PM

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM

BREAKING: ಆ.3ರಂದು NEET PG-2025ರ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ | NEET-PG 2025

06/06/2025 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಜಮಾನಿಯರ ಗಮನಕ್ಕೆ : `ಗೃಹಲಕ್ಷ್ಮಿ’ ಹಣ ಖಾತೆಗೆ ಬಾರದಿದ್ದರೆ ತಕ್ಷಣ ಈ ಕೆಲಸ ಮಾಡಿ!
KARNATAKA

ಯಜಮಾನಿಯರ ಗಮನಕ್ಕೆ : `ಗೃಹಲಕ್ಷ್ಮಿ’ ಹಣ ಖಾತೆಗೆ ಬಾರದಿದ್ದರೆ ತಕ್ಷಣ ಈ ಕೆಲಸ ಮಾಡಿ!

By kannadanewsnow5713/08/2024 10:16 AM

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ.

  ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ನೋಟರಿಯಿಂದ ಪಡೆದ ಪತ್ರ, ಆಡಿಟರ್‍ರವರಿಂದ ಪಡೆದ ಪತ್ರ, ಅರ್ಜಿದಾರರ ಮನವಿ ಪತ್ರ ನೀಡಲು ಕ್ರಮವಹಿಸುವುದು.

      

do this immediately. To the attention of the owners: If the 'Grihalakshmi' money does not come into the account ಯಜಮಾನಿಯರ ಗಮನಕ್ಕೆ : `ಗೃಹಲಕ್ಷ್ಮಿ’ ಹಣ ಖಾತೆಗೆ ಬಾರದಿದ್ದರೆ ತಕ್ಷಣ ಈ ಕೆಲಸ ಮಾಡಿ!
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM1 Min Read

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM2 Mins Read

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM1 Min Read
Recent News

Badbox malware: ಬ್ಯಾಡ್ಬಾಕ್ಸ್ 2.0 ಮಾಲ್ವೇರ್ 1 ದಶಲಕ್ಷಕ್ಕೂ ಹೆಚ್ಚು ಆಂಡ್ರಾಯ್ಡ್ ಸಾಧನಗಳಿಗೆ ಹರಡುತ್ತದೆ: FBI

06/06/2025 1:41 PM

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM

BREAKING: ಆ.3ರಂದು NEET PG-2025ರ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ | NEET-PG 2025

06/06/2025 1:36 PM

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

By kannadanewsnow0906/06/2025 1:38 PM KARNATAKA 1 Min Read

ಬೆಳಗಾವಿ: 18 ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಮೃತಪಟ್ಟ ಕುಟುಂಬದವರಿಗೆ…

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.