ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ-ಸಮಯ ಬದಲಾವಣೆ | Railway Update
ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೈಯಪ್ಪನಹಳ್ಳಿ ನಡುವೆ ರಸ್ತೆ ಕೆಳ ಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ, ಈ ಕೆಳಗಿನ ರೈಲುಗಳನ್ನು ಕೆಳಗೆ ತಿಳಿಸಿದಂತೆ ಭಾಗಶಃ ರದ್ದು/ ಮಾರ್ಗಬದಲಾವಣೆ/ ಸಮಯ ಬದಲಾವಣೆ /ನಿಯಂತ್ರಣ ಮಾಡಲಾಗುವುದು: ರೈಲುಗಳ ಭಾಗಶಃ ರದ್ದತಿ: 02.04.2025 ಮತ್ತು 06.04.2025 ರಂದು ಹೊರಡುವ ರೈಲು ಸಂಖ್ಯೆ 07339 ಎಸ್.ಎಸ್.ಎಸ್ ಹುಬ್ಬಳ್ಳಿ- ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಯಶವಂತಪುರ ಮತ್ತು ಕೆ.ಎಸ್.ಆರ್. ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ. 03.04.2025 ಮತ್ತು 07.04.2025 … Continue reading ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ-ಸಮಯ ಬದಲಾವಣೆ | Railway Update
Copy and paste this URL into your WordPress site to embed
Copy and paste this code into your site to embed