Railway Update: ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಮಯ ಬದಲಾವಣೆ, ಸಂಚಾರ ರದ್ದು, ತಡವಾಗಿ ಪ್ರಾರಂಭ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಲ ರೈಲುಗಳ ಸಮಯವನ್ನು ಬದಲಾವಣೆ ಮಾಡಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರ ರದ್ದುಗೊಳಿಸಲಾಗಿದ್ದರೇ, ಮತ್ತೆ ಕೆಲ ರೈಲುಗಳು ಸಂಚಾರವನ್ನು ತಡವಾಗಿ ಪ್ರಾರಂಭಿಸಲಿದ್ದಾವೆ. ಈ ರೈಲುಗಳ ಸೇವೆಯಲ್ಲಿ ಬದಲಾವಣೆ ಮೈಸೂರು ವಿಭಾಗದ ಹಬನಘಟ್ಟ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಕಾಲುವೆ ದಾಟುವ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ರೈಲು ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಈ ರೈಲುಗಳ ಸಂಚಾರ ರದ್ದು: 1. ಏಪ್ರಿಲ್ 8, 10, 12, … Continue reading Railway Update: ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಮಯ ಬದಲಾವಣೆ, ಸಂಚಾರ ರದ್ದು, ತಡವಾಗಿ ಪ್ರಾರಂಭ