Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

05/03/2026 7:49 PM

BREAKING: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ದಿಢೀರ್ ರಾಜೀನಾಮೆ | CV Ananda Bose Resigns

05/03/2026 7:48 PM

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು, ನಿಯಂತ್ರಣ
KARNATAKA

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು, ನಿಯಂತ್ರಣ

By kannadanewsnow0902/12/2024 5:13 PM

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ನ ಪುನರ್ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸಂಚಾರ ತಾತ್ಕಾಲಿಕ ರದ್ದು ಮತ್ತು ನಿಯಂತ್ರಿಸಲಾಗುತ್ತಿದೆ. ಅವುಗಳ ವಿವರ ಕೆಳಗಿನಂತಿವೆ:

ರದ್ದು: ಯಶವಂತಪುರ-ಹೊಸೂರು ಮೆಮು (06203) ಮತ್ತು ಹೊಸೂರು-ಯಶವಂತಪುರ ಮೆಮು (06204) ವಿಶೇಷ ರೈಲುಗಳ ಸಂಚಾರ ಡಿಸೆಂಬರ್ 5 ರಂದು ರದ್ದುಗೊಳ್ಳಲಿದೆ.

ನಿಯಂತ್ರಣ: ಡಿಸೆಂಬರ್ 5 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆ 11014 ಕೊಯಮತ್ತೂರು-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 90 ನಿಮಿಷ, ರೈಲು ಸಂಖ್ಯೆ 06393 ಯಶವಂತಪುರ-ಹೊಸೂರು ಮೆಮು ವಿಶೇಷ ರೈಲು ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಮತ್ತು ರೈಲು ಸಂಖ್ಯೆ 16211 ಯಶವಂತಪುರ-ಸೇಲಂ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 10 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.

BREAKING ; ‘ಪ್ಯಾಕೇಜ್ಡ್ ಕುಡಿಯುವ ನೀರು, ಮಿನರಲ್ ವಾಟರ್’ ಕುಡಿಯೋಕು ಮುನ್ನ ಎಚ್ಚರ ; ‘ಹೈ ರಿಸ್ಕ್ ಫುಡ್’ ವರ್ಗಕ್ಕೆ ಸೇರ್ಪಡೆ – Kannada News | India News | Breaking news | Live news | Kannada | Kannada News | Karnataka News | Karnataka News

BREAKING: ರಾಜ್ಯ ಸರ್ಕಾರದಿಂದ ‘KMF ಎಂಡಿ’ಯಾಗಿ ‘KAS ಅಧಿಕಾರಿ ಬಿ.ಶಿವಸ್ವಾಮಿ’ ನೇಮಿಸಿ ಆದೇಶ

Share. Facebook Twitter LinkedIn WhatsApp Email

Related Posts

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

05/03/2026 7:49 PM2 Mins Read

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM1 Min Read

ಬ್ರ್ಯಾಂಡ್ ಕರ್ನಾಟಕ: ಮಹಿಳಾ ಉದ್ದಿಮೆಗಳಿಗೆ ಆದ್ಯತೆ; 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ

05/03/2026 7:03 PM2 Mins Read
Recent News

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

05/03/2026 7:49 PM

BREAKING: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ದಿಢೀರ್ ರಾಜೀನಾಮೆ | CV Ananda Bose Resigns

05/03/2026 7:48 PM

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM

BIGG NEWS : ಯುದ್ಧದ ಸಮಯದಲ್ಲಿ ಇರಾನ್ ಮಹತ್ವದ ಹೇಳಿಕೆ ; ತೈಲ ಆಮದಿನಲ್ಲಿ ಭಾರತಕ್ಕೆ ಬಿಗ್ ರಿಲೀಫ್.!

05/03/2026 7:22 PM
State News
KARNATAKA

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

By kannadanewsnow0905/03/2026 7:49 PM KARNATAKA 2 Mins Read

ಲಕ್ಷ್ಮೀ ಜಯಂತಿ ಪ್ರಯುಕ್ತ ಮಹಾಲಕ್ಷ್ಮಿ ಕೃಪೆಯಿಂದ |ಶ್ರೀ ಮಹಾಲಕ್ಷ್ಮ್ಯಷ್ಟಕಮ್ || ಮಂತ್ರದ ಮಹತ್ವ ನಮಸ್ತೇಸ್ಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ | ಶಂಖಚಕ್ರಗದಾಹಸ್ತೇ…

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM

ಬ್ರ್ಯಾಂಡ್ ಕರ್ನಾಟಕ: ಮಹಿಳಾ ಉದ್ದಿಮೆಗಳಿಗೆ ಆದ್ಯತೆ; 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ

05/03/2026 7:03 PM

‘AI ಯುಗ’ ಎಂಬುದು ಕೇವಲ ಅಪ್‌ಗ್ರೇಡ್ ಅಲ್ಲ, ಇಡೀ ಆರ್ಥಿಕತೆಯ ಮರುಹೊಂದಿಕೆ: ಜಿಯೋ

05/03/2026 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.