ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು, ನಿಯಂತ್ರಣ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ನ ಪುನರ್ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸಂಚಾರ ತಾತ್ಕಾಲಿಕ ರದ್ದು ಮತ್ತು ನಿಯಂತ್ರಿಸಲಾಗುತ್ತಿದೆ. ಅವುಗಳ ವಿವರ ಕೆಳಗಿನಂತಿವೆ: ರದ್ದು: ಯಶವಂತಪುರ-ಹೊಸೂರು ಮೆಮು (06203) ಮತ್ತು ಹೊಸೂರು-ಯಶವಂತಪುರ ಮೆಮು (06204) ವಿಶೇಷ ರೈಲುಗಳ ಸಂಚಾರ ಡಿಸೆಂಬರ್ 5 ರಂದು ರದ್ದುಗೊಳ್ಳಲಿದೆ. ನಿಯಂತ್ರಣ: ಡಿಸೆಂಬರ್ 5 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆ 11014 ಕೊಯಮತ್ತೂರು-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ ಪ್ರೆಸ್ ರೈಲು … Continue reading ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು, ನಿಯಂತ್ರಣ