BIGG NEWS: ಬೆಂಗಳೂರು ಜನರ ಗಮನಕ್ಕೆ…! ಡಿ. 29ರಂದು ಆಟೋ ಸಿಗೋಲ್ಲ; ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಷ್ಕರ
ಬೆಂಗಳೂರು: ನಗರದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಟೋ ಚಾಲಕರು ಡಿ. 29ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. BIGG NEWS : ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿಕೆ ಅಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ … Continue reading BIGG NEWS: ಬೆಂಗಳೂರು ಜನರ ಗಮನಕ್ಕೆ…! ಡಿ. 29ರಂದು ಆಟೋ ಸಿಗೋಲ್ಲ; ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಷ್ಕರ
Copy and paste this URL into your WordPress site to embed
Copy and paste this code into your site to embed