Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut
KARNATAKA

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut

By kannadanewsnow57

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರ ಇಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿಸೆಂಬರ್ 18 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

“ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗರ‍್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗರ‍್ಡನ್, ರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪರ‍್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗರ‍್ಡನ್, ಎಸ್‌ಬಿಐ ಕ್ವರ‍್ಟರ‍್ಸ್, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪರ‍್ಟ್‌ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

“ಮಾನ್ಯತಾ, ಕಾಫಿ ಬರ‍್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ, ಇನಕ್ಯುಬೆಟರ, ಐಬಿಎಮ –ಡಿ-1-4 ಬ್ಲಾಕ, ಎಲ್-6 ಸಿಮೇನ್ಸ, , ಬಿ,ಟಿ,ಎಸ ಲೌಸೆಂಟ, ಚಿರಂಜಿವಿ ಲೇಔಟ್ , ವೆಂಕಟಗೌಡ ಲೇಔಟ್ , ಜೆಎನಸಿ, ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ, ಮೆಸ್ತರಿ ಪಾಳ್ಯ, ಮತ್ತು ಜೆಎನ್ಸಿ, ಗೊದ್ರೇಜ್ ಅಪಾರ್ಟಮೆಂಟ್, ಬ್ರೀಗೆಡ್ ಕ್ಯಾನಾಡಿಯಮ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ.

“ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್& 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

To the attention of the people of Bengaluru: 'Power cuts' in these areas of the city today ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

2 Mins Read

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

2 Mins Read

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

3 Mins Read
Recent News

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

State News
KARNATAKA

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ದಲ್ಲಾಳಿಗಳು (ಬ್ರೋಕರ್ಸ್) ಕಂಡುಬಂದರೆ ಅಥವಾ ಬ್ರೋಕರ್ ಬಂದರೆ ಮಾತ್ರ ಕೆಲಸ ಮಾಡಿಕೊಡುವ ಅಧಿಕಾರಿಗಳು ಇದ್ದರೆ…

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.