ಬೆಂಗಳೂರು : ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆಪ್ಟೆಂಬರ್ 22 ರ ಇಂದು ಹಾಗೂ ಸೆಪ್ಟೆಂಬರ್ 23 ರ ನಾಳೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
66/11kv IISC ಸಬ್ ಸ್ಟೇಷನ್” 22.09.2024 ರಂದು 10:00ನಿಂದ ಮಧ್ಯಾಹ್ನ 3 ಗಂಟೆಯವರೆಗೆ ವರೆಗೆ ವಾರ್ಷಿಕ ತುರ್ತು ನಿರ್ವಹಣಾ ಕೆಲಸವನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸೆ.22ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut )
ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಪ್ರದೇಶಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್” 22.09.2024 ರಂದು 09:30 ರಿಂದ 15:30 ಗಂಟೆಯವರೆಗೆ ಬ್ಯಾಂಕ್-2 ಮತ್ತು ಆಯಾ ಫೀಡರ್‌ಗಳನ್ನು ತ್ರೈಮಾಸಿಕ ತುರ್ತು ನಿರ್ವಹಣಾಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಅಡ್ಡರಸ್ತೆ, ಎಸ್‌ಎಸ್‌ಟ್ರೇಜ್ ಏರಿಯಾ 1ನೇ ಕ್ರಾಸ್. ,ಅನುಸೋಲಾರ್ ರಸ್ತೆ, ಚೇರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ. ವೈಷ್ಣವಿ ಮಾಲ್ + ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಸೆ.23 ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟೋನ್ ಕಾಲೇಜು ರಸ್ತೆಯಲ್ಲಿ ಕರೆಂಟ್ ವ್ಯತ್ಯಯವಾಗಲಿದೆ.
ಫೋರಂ ಮಾಲ್, ಪ್ರಸ್ಟೇಜ್ ಫಾಲಕಾನ್ ಸಿಟಿ ಅಪರ‍್ಟ್ ಮೆಂಟ್, ಭಾಗಶ: ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯ ರಸ್ತೆ, ನಾರಾಯಣ ನಗರ 3ನೇ ಬ್ಲಾಕ್, ಮುನಿರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಕನಕಪುರ ಮುಖ್ಯ ರಸ್ತೆ, ಜ್ಯೋತಿ ಲೇಔಟ್, ಗಂಗಾಪತಿಪುರ, ಸುಪ್ರಜಾ ನಗರ,ಜೆ.ಎಸ್. ಎಸ್. ಶಾಲೆ ಸುತ್ತಮುತ್ತ, ಕೋಣನಕುಂಟೆ ರ‍್ಕಾರಿ ಶಾಲೆ, ಜರಗನಹಳ್ಳಿ ಪರ‍್ಕ್, ಗಂಗಾಧರೇಶ್ವಾರ ದೇವಸ್ಥಾನ, ಬಸವರಾಜ ಲೇಔಟ್, ಶಾಂತಿ ಸಾ ಮಿಲ್, ಭಾಗಶ: ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಲೇಕ್ ಸುತ್ತಮುತ್ತ, ಸಾರಕ್ಕಿ ಸಿಗ್ನಲ್, ನಾಗರ‍್ಜುನ ಪ್ರೀಮಿಯರ್ ಅಪಾರ್ಟಮೆಂಟ್ ನಲ್ಲಿ ಪವರ್ ಕಟ್ ಆಗಲಿದೆ.