BESCOM ಗ್ರಾಹಕರ ಗಮನಕ್ಕೆ: ಈ ‘ವಾಟ್ಸ್ ಆಪ್’ ಸಂಖ್ಯೆಗೆ ವಿದ್ಯುತ್ ಸಂಬಂಧಿತ ದೂರು ಸಲ್ಲಿಸಿ, ಕ್ಷಣದಲ್ಲೇ ಪರಿಹಾರ

ಬೆಂಗಳೂರು: ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ … Continue reading BESCOM ಗ್ರಾಹಕರ ಗಮನಕ್ಕೆ: ಈ ‘ವಾಟ್ಸ್ ಆಪ್’ ಸಂಖ್ಯೆಗೆ ವಿದ್ಯುತ್ ಸಂಬಂಧಿತ ದೂರು ಸಲ್ಲಿಸಿ, ಕ್ಷಣದಲ್ಲೇ ಪರಿಹಾರ