ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು / ಮಾರ್ಗ ಬದಲಾವಣೆ | South Western Railway

ಬೆಂಗಳೂರು: ರಾಯದುರ್ಗ-ತುಮಕೂರು ಹೊಸ ಮಾರ್ಗದ ಭಾಗವಾಗಿ ರಾಯದುರ್ಗ ಯಾರ್ಡ್ ನಲ್ಲಿ ಎರಡನೇ ಹಂತದ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗೆ ತಿಳಿಸಲಾದ ರೈಲು ಸೇವೆಗಳನ್ನು ರದ್ದು ಮತ್ತು ಬೇರೆ ಮಾರ್ಗದ ಮೂಲಕ ಸಂಚರಿಸಲಿವೆ. • ರೈಲುಗಳ ಸಂಚಾರ ರದ್ದು: ರೈಲು ಸಂಖ್ಯೆ 07585 ಚಿಕ್ಕಜಾಜೂರು-ಗುಂತಕಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ & ಗುಂತಕಲ್-ಚಿಕ್ಕಜಾಜೂರು (07586) ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ ಸಂಚಾರ ಆಗಸ್ಟ್ 8, 2024 ರಂದು ರದ್ದಾಗಲಿದೆ. ರೈಲುಗಳ ಮಾರ್ಗ ಬದಲಾವಣೆ: 1. ಆಗಸ್ಟ್ 9 ರಂದು … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು / ಮಾರ್ಗ ಬದಲಾವಣೆ | South Western Railway