ಸಾರ್ವಜನಿಕರ ಗಮನಕ್ಕೆ: ಉಪ ಚುನಾವಣೆಯಲ್ಲಿ ಅಕ್ರಮ ಕಂಡು ಬಂದ್ರೇ, ಜಸ್ಟ್ ಹೀಗೆ ದೂರು ಸಲ್ಲಿಸಿ
ಬೆಂಗಳೂರು: ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಸಹಭಾಗಿತ್ವವೂ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್‌ಅನ್ನು ಅಭಿವೃದ್ಧಿಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾಟ್ಫೋðನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವೀಕ್ಷಿಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್‌ನೊಂದಿಗೆ, ನಿಮ್ಮ ಸ್ಮಾಟ್ಫೋðನ್‌ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದಾಗಿದೆ. ಇದು ಮತದಾರರ ಯಾವುದೇ ಆಮಿಷಗಳ … Continue reading ಸಾರ್ವಜನಿಕರ ಗಮನಕ್ಕೆ: ಉಪ ಚುನಾವಣೆಯಲ್ಲಿ ಅಕ್ರಮ ಕಂಡು ಬಂದ್ರೇ, ಜಸ್ಟ್ ಹೀಗೆ ದೂರು ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed