ಸಾರ್ವಜನಿಕರ ಗಮನಕ್ಕೆ: ‘ದೀಪಾವಳಿ ಹಬ್ಬ’ದ ಸಂದರ್ಭದಲ್ಲಿ ‘ಈ ನಿಯಮ’ಗಳ ಪಾಲನೆ ಕಡ್ಡಾಯ | Deepavali Festival 2024
ಬೆಂಗಳೂರು: 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ರಾಜ್ಯ ಸರ್ಕಾರ ಕೋರಲಾಗಿದೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ … Continue reading ಸಾರ್ವಜನಿಕರ ಗಮನಕ್ಕೆ: ‘ದೀಪಾವಳಿ ಹಬ್ಬ’ದ ಸಂದರ್ಭದಲ್ಲಿ ‘ಈ ನಿಯಮ’ಗಳ ಪಾಲನೆ ಕಡ್ಡಾಯ | Deepavali Festival 2024
Copy and paste this URL into your WordPress site to embed
Copy and paste this code into your site to embed