Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರ ಗಮನಕ್ಕೆ : ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಲು ಮನವಿ
KARNATAKA

ಸಾರ್ವಜನಿಕರ ಗಮನಕ್ಕೆ : ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಲು ಮನವಿ

By kannadanewsnow57

ಕಲಬುರಗಿ : ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಮೂರು ಜಲಮೂಲಗಳಲ್ಲಿ ಒಂದಾದ ಭೀಮಾ ನದಿಯಿಂದ ಕಲುಷಿತ ನೀರು ಬರುತ್ತಿದ್ದು, ಈ ಕುಡಿಯುವ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಗ್ಯೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ, ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು. ನಳದ ತಗ್ಗುಗಳನ್ನು ಮುಚ್ಚಬೇಕು. ಏಕೆಂದರೆ ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯಲ್ಲಿ ಸೇರುವ ಮೂಲಕ ಮುಂದಿನ ಗ್ರಾಹಕರಿಗೆ ತಲುಪುತ್ತದೆ. ಇದರಿಂದ ಸಂಕ್ರಾಮಿಕ ರೋಗ ಹರಡುವ ಸಂಭವ ಇರುತ್ತದೆ ಹಾಗೂ ನೀರು ಪೋಲಾಗದಂತೆ ನೋಡಿಕೊಳ್ಳಬಹುದಾಗಿದೆ.

ಕಲಬುರಗಿ ನಗರದ ಸಾರ್ವಜನಿಕರು ಕಲುಷಿತ ನೀರು ಅಥವಾ ಯಾವುದೇ ರೀತಿಯ ಕುಡಿಯುವ ನೀರಿಗೆ ಸಂಬಂಧಪಟ್ಟ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆಗಳಿಗೆ 08472-237247/ 08472-266611 ಗಳಿಗೆ ಸಂಪರ್ಕಿಸಿ ದೂರು ಸಲ್ಲಿಸಬಹುದಾಗಿದೆ. ಕಲಬುರಗಿ ಸಾರ್ವಜನಿಕರು ಮಹಾನಗರಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಬೇಕೆಂದು ಅವರು ತಿಳಿಸಿದ್ದಾರೆ.

choose and filter the drinking water To the notice of the public: Request to boil ಆರಿಸಿ ಮತ್ತು ಸೊಸಿ ಕುಡಿಯಲು ಮನವಿ ಸಾರ್ವಜನಿಕರ ಗಮನಕ್ಕೆ : ಕುಡಿಯುವ ನೀರನ್ನು ಕಾಯಿಸಿ
Share. Facebook Twitter LinkedIn WhatsApp Email

Related Posts

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

1 Min Read

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

1 Min Read
Recent News

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

State News
KARNATAKA

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದ ಭೀಕರ ಜಲದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.