ಸಾರ್ವಜನಿಕರ ಗಮನಕ್ಕೆ: ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ‘BBMP ವ್ಯಾಪ್ತಿ’ಗೆ ಮಾತ್ರ ಸೀಮಿತ
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮಸ್ಯೆ ಕುರಿತಂತೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. ಸಾರ್ವಜನಿಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಪಡೆಯಬಹುದು ಎಂಬುದಾಗಿ ಸುದ್ದಿ ಹರಿದಾಡುತ್ತಿತ್ತು. ಆದರೇ ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ಬಿಬಿಎಂಪಿ ವ್ಯಾಪ್ತಿಗೆ ಮಾತ್ರ ಸೀಮಿತ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ … Continue reading ಸಾರ್ವಜನಿಕರ ಗಮನಕ್ಕೆ: ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ‘BBMP ವ್ಯಾಪ್ತಿ’ಗೆ ಮಾತ್ರ ಸೀಮಿತ
Copy and paste this URL into your WordPress site to embed
Copy and paste this code into your site to embed