BJP ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ? – ರಾಮಲಿಂಗಾರೆಡ್ಡಿ ಪ್ರಶ್ನೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಈ ನಗರ ಕಟ್ಟುವಾಗ ಎಲ್ಲಾ ಸಮುದಾಯದವರಿಗೂ ಅನುಕೂಲ ಆಗಲೆಂದು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ಅದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಆದರೆ ನಿಮ್ಮ ಡಬಲ್ ಇಂಜಿನ್ ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ? ಎಂಬುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ( KPCC working president Ramalinga Reddy ) ಅವರು ಗುಡುಗಿದ್ದಾರೆ. ಮನಕಲಕುವ ಘಟನೆ : ಅಣ್ಣನ ಸಾವಿನಿಂದ ಮನನೊಂದು … Continue reading BJP ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ? – ರಾಮಲಿಂಗಾರೆಡ್ಡಿ ಪ್ರಶ್ನೆ