BIGG NEWS : ರೈತರಿಗೆ ಮುಖ್ಯ ಮಾಹಿತಿ : ರಾಜ್ಯಾದ್ಯಂತ ತಾತ್ಕಾಲಿಕವಾಗಿ ತಂಬಾಕು ಮಾರುಕಟ್ಟೆ ಸ್ಥಗಿತ

ಮೈಸೂರು : ತಂಬಾಕು ಬೆಳೆಗೆ  ಉತ್ತಮ ಬೆಲೆ ನೀಡಲು ಖರೀದಿದಾರ ಕಂಪನಿಗಳು ಕೆಲ ದಿನ ಕಾಲಾವಕಾಶ ಕೇಳಿದ ಹಿನ್ನೆಲೆ ಅಲ್ಲಿಯವರೆಗೆ ರಾಜ್ಯಾದ್ಯಂತ ಮಾರುಕಟ್ಟೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೇಂದ್ರೀಯ ತಂಬಾಕು ಮಂಡಳಿ ಅಧಿಕಾರಿಗಳ ಸೂಚನೆಯಂತೆ ಕೆಲವು ದಿನಗಳವರೆಗೆ ರಾಜ್ಯಾದ್ಯಂತ ಮಾರುಕಟ್ಟೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಎಂದು ತಂಬಾಕು ಮಂಡಳಿ ಉಪಾಧ್ಯಕ್ಷ ಎಚ್‌.ಸಿ. ಬಸವರಾಜು ಮಾಹಿತಿ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಮುಖ್ಯಸ್ಥರೊಂದಿಗೆ ಚರ್ಚಿಸಿ ತಿಳಿಸಲು ಮೂರ್ನಾಲ್ಕು ದಿನ ಕಾಲಾವಕಾಶ ಕೇಳಿದ ಹಿನ್ನೆಲೆ ದೀಪಾವಳಿ ಹಬ್ಬದ ತನಕ ತಾತ್ಕಾಲಿಕವಾಗಿ ರಾಜ್ಯಾದ್ಯಂತ ತಂಬಾಕು ಹರಾಜು ಮಾರುಕಟ್ಟೆಪ್ರಕ್ರಿಯೆ … Continue reading BIGG NEWS : ರೈತರಿಗೆ ಮುಖ್ಯ ಮಾಹಿತಿ : ರಾಜ್ಯಾದ್ಯಂತ ತಾತ್ಕಾಲಿಕವಾಗಿ ತಂಬಾಕು ಮಾರುಕಟ್ಟೆ ಸ್ಥಗಿತ