BREAKING : ರಾಜ್ಯದಲ್ಲಿ 24 ಗಂಟೆಯಲ್ಲಿ 437 ಜನರಿಗೆ ಕೊರೋನಾ, ಕಿಲ್ಲರ್ ಕೊರೋನಾಗೆ 7 ಜನರು ಬಲಿ

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 437 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 9,52,037ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 282 ಸೇರಿದಂತೆ ರಾಜ್ಯಾದ್ಯಂತ 437 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 9,52,037ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 309 ಜನರು ಸೇರಿದಂತೆ … Continue reading BREAKING : ರಾಜ್ಯದಲ್ಲಿ 24 ಗಂಟೆಯಲ್ಲಿ 437 ಜನರಿಗೆ ಕೊರೋನಾ, ಕಿಲ್ಲರ್ ಕೊರೋನಾಗೆ 7 ಜನರು ಬಲಿ