BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

ಬೆಂಗಳೂರು: ರಾಜ್ಯಾಧ್ಯಂತ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಇಂದಿನಿಂದ ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ಇಲಾಖೆಯಿಂದ ಸೀಜ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರ್ ಟಿ ಓ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು, ಹೈಕೋರ್ಟ್ ಇಂದಿನಿಂದ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಿತ್ತು. ಹೀಗಿದ್ದರೂ ಅನಧಿಕೃತವಾಗಿ ನಗರದಲ್ಲಿ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕ … Continue reading BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ