ಮಡಿಕೇರಿ ಜಿಲ್ಲೆಯಲ್ಲಿ ಇಂದು 121 ಜನರಿಗೆ ಕೊರೋನಾ ಪಾಸಿಟಿವ್

ಮಡಿಕೇರಿ : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 121 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. 76 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 45 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 16 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 49 … Continue reading ಮಡಿಕೇರಿ ಜಿಲ್ಲೆಯಲ್ಲಿ ಇಂದು 121 ಜನರಿಗೆ ಕೊರೋನಾ ಪಾಸಿಟಿವ್