Karnataka Corona Update : ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನಾ : ಇಂದು 2,052 ಜನರಿಗೆ ಕೋವಿಡ್ ದೃಢ. 35 ಸೋಂಕಿತರು ಸಾವು

ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 2052 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದರೇ, ಸೋಂಕಿತರಾದಂತ 35 ಜನರು ಸಾವನ್ನಪ್ಪಿದ್ದಾರೆ. Karnataka water dispute : ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಅನುಮತಿಗೆ ಒತ್ತಾಯಿಸಿ ಹೋರಾಟ ಮತ್ತಷ್ಟು ತೀವ್ರ – ಮಾಜಿ ಸಿಎಂ ಕುಮಾರಸ್ವಾಮಿ ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ … Continue reading Karnataka Corona Update : ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನಾ : ಇಂದು 2,052 ಜನರಿಗೆ ಕೋವಿಡ್ ದೃಢ. 35 ಸೋಂಕಿತರು ಸಾವು