Covid19 Karnataka Update: ಬೆಂಗಳೂರಿನ 131 ಸೇರಿದಂತೆ ರಾಜ್ಯದಲ್ಲಿ ಇಂದು 257 ಜನರಿಗೆ ಕೊರೋನಾ, ಐವರು ಸಾವು

ಬೆಂಗಳೂರು: ಒಮಿಕ್ರಾನ್ ವೈರಸ್ ( Omicron Variant ) ಸೋಂಕಿನ ಆತಂಕದ ನಡುವೆಯೂ ರಾಜ್ಯದಲ್ಲಿ ಕೊರೋನಾ ಸೋಂಕಿನ ( Corona Virus ) ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ 131 ಜನರು ಸೇರಿದಂತೆ ರಾಜ್ಯಾಧ್ಯಂತ 257 ಜನರಿಗೆ ಕೋವಿಡ್ ಪಾಸಿಟಿವ್ ( Corona Positive ) ಎಂದು ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ಮಂಡ್ಯ, ರಾಯಚೂರು, … Continue reading Covid19 Karnataka Update: ಬೆಂಗಳೂರಿನ 131 ಸೇರಿದಂತೆ ರಾಜ್ಯದಲ್ಲಿ ಇಂದು 257 ಜನರಿಗೆ ಕೊರೋನಾ, ಐವರು ಸಾವು