ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ಈ ದಿನವನ್ನು ಗಣಪತಿಯ ಪ್ರಾರ್ಥನೆ ಅಥವಾ ದರ್ಶನದೊಂದಿಗೆ ಪ್ರಾರಂಭಿಸಲು ಮರೆಯದಿರಿ. ಮಕ್ಕಳನ್ನು ಯಾವುದೇ ರೀತಿಯ ಶಿಕ್ಷೆಗೆ ಒಳಪಡಿಸದೇ ನಯವಾದ ಮಾತುಗಳಿಂದ ತಿದ್ದುವ ಪ್ರಯತ್ನವನ್ನು ಮಾಡಿ.
ವೃಷಭ ವ್ಯವಹಾರದ ವಿಚಾರದಲ್ಲಿ ನಿಮಗೆ ಇನ್ನೂ ಸಾಕಷ್ಟು ಅನುಭವ ಅಗತ್ಯ. ಸುಖ-ದುಃಖ, ನೋವು, ಅನಾರೋಗ್ಯ, ಲಾಭ-ನಷ್ಟಗಳ ಮಿಶ್ರಣ ಫಲ ಅನುಭವಿಸಬೇಕಾಗುತ್ತದೆ. ಅನಾವಶ್ಯಕವಾಗಿ ಖರ್ಚು ನಿಲ್ಲಿಸಿದರೆ ಒಳ್ಳೆಯದು.
ಮಿಥುನ ಆಲಸ್ಯ ದೂರವಾಗಿ ಲವಲವಿಕೆಯಿಂದ ದಿನ ಕಳೆಯುತ್ತೀರಿ. ಮನೆಯಲ್ಲಿ ನಡೆಯಬೇಕಾಗಿರುವ ಕಾರ್ಯಕ್ರಮಗಳ ಬಗ್ಗೆ ಒಡಹುಟ್ಟಿದವರೊಡನೆ ಗಹನವಾದ ಮಾತುಕತೆ ನಡೆಯಲಿದೆ. ನವಗ್ರಹರ ಆರಾಧನೆಯಿಂದ ಶುಭ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ನಿಮ್ಮ ಮನೋಭಾವಕ್ಕೆ ಕುಟುಂಬ ವರ್ಗದವರು ಸಕಾರಾತ್ಮಕ ಸಹಾಯ ಕಲ್ಪಿಸುತ್ತಾರೆ. ರಸ ಪದಾರ್ಥಗಳ ವ್ಯಾಪಾರ ವ್ಯವಹಾರದವರಿಗೆ ಅನುಕೂಲಕರವಾದ ವಾತಾವರಣ ಇರಲಿದೆ. ಗಣೇಶನ ಧ್ಯಾನ ಶುಭತರಲಿದೆ.
ಸಿಂಹ ಮನಸ್ಸನ್ನು ಪ್ರಶಾಂತವಾಗಿರಿಸಿಕೊಳ್ಳುವ ಪ್ರಯತ್ನ ಫಲಿಸಲಿದೆ. ಕೆಲವೊಂದು ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ನಿಮ್ಮ ಮುಂದಿದ್ದು, ವಿಚಲಿತರಾಗಬೇಕಾಗಿಲ್ಲ. ಹಣಕಾಸು ಪರಿಸ್ಥಿತಿ ಸಂಪೂರ್ಣ ಹಿಡಿತದಲ್ಲಿರಲಿ.
ಕನ್ಯಾ ಜೀವನ ನಡೆಸಲು ಹಿರಿರ ಮಾರ್ಗದರ್ಶನ ಬೇಕೆನಿಸಲಿದೆ. ಕೌಟುಂಬಿಕ ಸಮಸ್ಯೆಗಳಿಂದ ಜಾಗ್ರತೆ ವಹಿಸಿ. ಎಲ್ಲವನ್ನು ಮಾಡಬಲ್ಲೆನೆಂಬ ಹುಮ್ಮಸ್ಸು ಮೂಡಲಿದೆ. ದೈವಾನುಗ್ರಹವನ್ನು ಪ್ರಾರ್ಥಿಸಬೇಕಾಗುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಭವಿಷ್ಯದ ಯೋಜನೆಗಳಿಗೆ ಹೆಚ್ಚು ಗಮನ ಕೊಡುವುದರಿಂದ ಗುರಿ ತಲುಪುವುದು ಸುಲಭ. ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬಗ್ಗೆ ಗಮನ ನೀಡಿ. ಕುಶಲಕರ್ಮಿಗಳಿಗೆ ಪ್ರದರ್ಶನ ಮಾರಾಟಗಳಿಂದ ಅಧಿಕ ಆದಾಯ.
ವೃಶ್ಚಿಕ ಷರತ್ತುಗಳಿಗೆ ಒಪ್ಪಿಕೊಳ್ಳುವಂತಹ ಯಾವುದೇ ರೀತಿಯ ವ್ಯವಹಾರಕ್ಕೂ ಈ ದಿನ ಕೈ ಹಾಕದಿರುವುದು ಉತ್ತಮ. ಕುಟುಂಬದ ಗಣ್ಯರಿಂದ ನಿಮ್ಮ ಮುಂದಿನ ಬದುಕಿನ ದಾರಿಯ ಬಗ್ಗೆ ಮಾರ್ಗದರ್ಶನ ಸಿಗಲಿದೆ.
ಧನು ಸಹೋದ್ಯೋಗಿಗಳ ಅನಗತ್ಯ ಮಾತಿನಿಂದ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುತ್ತದೆ. ನಿಮ್ಮ ಉದಾರ ಮನೋಭಾವ ಅನುಕೂಲ ಒದಗಿಸಲಿದೆ. ಅಧಿಕಾರಿಗಳಿಗೆ ನಿಮ್ಮ ಬೇಡಿಕೆಗಳನ್ನು ಸ್ಪಷ್ಟವಾಗಿ ತಿಳಿಸಿ. ಶುಭವಾಗಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ಆಕಸ್ಮಿಕ ಪ್ರಯಾಣದಿಂದ ಆರೋಗ್ಯದಲ್ಲಿ ಏರುಪೇರಾದರು ಅರ್ಥಿಕ ಬೆಳವಣಿಗೆ ಖಂಡಿತ ಸಾಧ್ಯವಿದೆ. ಕಾರ್ಯಕ್ಷೇತ್ರದಲ್ಲಿ ಅಡ್ಡಿ, ಆತಂಕ, ವಿಳಂಬಗಳು ತೋರಿ ಬಂದರೂ ಯೋಜಿತ ಕೆಲಸಗಳು ಫಲ ನೀಡಲಿದೆ.
ಕುಂಭ ಇತರರನ್ನು ಮಾತಿನ ಮೂಲಕ ಗೆಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ಅದನ್ನು ಈ ದಿನ ಬಳಸಿಕೊಳ್ಳಿ. ರಾಜಕೀಯ ವ್ಯಕ್ತಿಗಳಿಗೆ ತನ್ನವರೇ ಆದಂತಹ ಅಕ್ಕ-ಪಕ್ಕದವರ ಕುತಂತ್ರದಿಂದಾಗಿ ತೊಂದರೆಗಳು ಉಂಟಾಗಬಹುದು.
ಮೀನ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾದರೂ ಆತಂಕವಾಗುವ ಅವಶ್ಯಕತೆ ಇಲ್ಲ. ದಿನ ನಿತ್ಯದ ಔಷಧ ಸೇವನೆಯನ್ನು ಮರೆಯದಿರಿ. ಅತಿ ಅವಸರ ಮತ್ತು ಅತಿ ಉದ್ವೇಗ ಇವೆರಡು ನಿಮ್ಮನ್ನು ತಲೆ ತಗ್ಗಿಸುವಂತೆ ಮಾಡುತ್ತದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559