GOOD NEWS : ರಾಜ್ಯದಲ್ಲಿ ಇಂದು ಜಸ್ಟ್ 324 ಜನರಿಗೆ ಕೊರೋನಾ, ಮೂವರು ಸೋಂಕಿಗೆ ಬಲಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಸಂಖ್ಯೆ ಇಳಿಕೆಯತ್ತ ಸಾಗಿದೆ. ಇಂದು ಹೊಸದಾಗಿ ಜಸ್ಟ್ 324 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದೆ. ಹಂ.ಪ.ನಾಗರಾಜಯ್ಯ ವಿಚಾರಣೆ ನಡೆಸಿರುವುದು ರಾಜ್ಯಕ್ಕೆ ಮಾಡಿದ ಅಪಮಾನ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ 160 ಜನರು ಸೇರಿದಂತೆ ರಾಜ್ಯಾಧ್ಯಂತ 324 ಜನರಿಗೆ … Continue reading GOOD NEWS : ರಾಜ್ಯದಲ್ಲಿ ಇಂದು ಜಸ್ಟ್ 324 ಜನರಿಗೆ ಕೊರೋನಾ, ಮೂವರು ಸೋಂಕಿಗೆ ಬಲಿ