BIG BREAKING : ರಾಜ್ಯದಲ್ಲಿ ಮತ್ತೆ ಇಳಿಕೆಯತ್ತ ಸಾಗಿದ ಕೊರೋನಾ : ಇಂದು 383 ಜನರಿಗೆ ಕೊರೋನಾ, ನಾಲ್ವರು ಸಾವು

ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ ಇಳಿಕೆಯನ್ನು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಕಂಡಿದೆ. ಇಂದು ಹೊಸದಾಗಿ 383 ಜನರಿಗೆ ಮಾತ್ರವೇ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 9,48,849ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಕೊರೋನಾ ಸೋಂಕಿತರಾದಂತ ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಗಮನಿಸಿ : ಫೆ.28ರ ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗೆ, ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯ ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ … Continue reading BIG BREAKING : ರಾಜ್ಯದಲ್ಲಿ ಮತ್ತೆ ಇಳಿಕೆಯತ್ತ ಸಾಗಿದ ಕೊರೋನಾ : ಇಂದು 383 ಜನರಿಗೆ ಕೊರೋನಾ, ನಾಲ್ವರು ಸಾವು