BIG BREAKING : ರಾಜ್ಯದಲ್ಲಿ ಇಂದು 5,356 ಜನರಿಗೆ ಕೊರೋನಾ, ಸಕ್ರೀಯ ಸೋಂಕಿತರ ಸಂಖ್ಯೆ 89,483

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿನ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದು ಹೊಸದಾಗಿ 5356 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 7,93,907ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 5356 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 7,93,907ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 8749 … Continue reading BIG BREAKING : ರಾಜ್ಯದಲ್ಲಿ ಇಂದು 5,356 ಜನರಿಗೆ ಕೊರೋನಾ, ಸಕ್ರೀಯ ಸೋಂಕಿತರ ಸಂಖ್ಯೆ 89,483