ಇಂದು ಒಳ ಮೀಸಲಾತಿ ಕುರಿತು ಚರ್ಚಿಸಲು ವಿಶೇಷ ಸಂಪುಟ ಸಭೆ ಹಿನ್ನಲೆ: ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್

ಬೆಂಗಳೂರು: ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಇಂದು ಸಂಜೆ 7.30ಕ್ಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ನೀಡಲಾಗಿದೆ. ಇಂದು ಸಂಜೆ 7.30ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಕುರಿತಂತೆ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದ್ರೆ ಸಂಭ್ರಮಾಚಾರಣೆಗೂ ಸಮುದಾಯದವರು ಸಿದ್ಧರಾಗಿದ್ದಾರೆ. ಇನ್ನೊಂದು ಗುಂಪಿನಿಂದ ಪರಿಶಿಷ್ಟ … Continue reading ಇಂದು ಒಳ ಮೀಸಲಾತಿ ಕುರಿತು ಚರ್ಚಿಸಲು ವಿಶೇಷ ಸಂಪುಟ ಸಭೆ ಹಿನ್ನಲೆ: ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್