ಇಂದು ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಹಿನ್ನಲೆ: ಬಿಗ್ ಬಾಸ್ ಮನೆಗೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಇಂದು ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಡದಿ ಬಳಿಯಲ್ಲಿರುವಂತ ಬಿಗ್ ಬಾಸ್ ಮನೆಗೆ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಬಿಡದಿ ಬಳಿಯ ಜಾಲಿವುಡ್ ಸ್ಟುಡಿಯೋಸ್ ಬಳಿಯಲ್ಲಿ ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಇನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನ ದಕ್ಷಿಣ ತಾಲ್ಲೂಕಿನ ಬಿಗ್ ಬಾಸ್ ಮನೆಯ ಬಳಿಯಲ್ಲಿ ಈ ಕ್ರಮ ವಹಿಸಲಾಗಿದೆ. ಬಿಗ್ ಬಾಸ್ ಮನೆಯ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಬಿಡದಿ ಪೊಲೀಸರಿಂದ ಬಿಗಿ ಬಂದೋಬಸ್ತ್ … Continue reading ಇಂದು ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಹಿನ್ನಲೆ: ಬಿಗ್ ಬಾಸ್ ಮನೆಗೆ ಬಿಗಿ ಪೊಲೀಸ್ ಭದ್ರತೆ