Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

30/05/2025 11:38 AM

BREAKING : ಕನ್ನಡದ ಹಿರಿಯ ಸಾಹಿತಿ `ಹೆಚ್.ಎಸ್.ವೆಂಕಟೇಶ್ ಮೂರ್ತಿ’ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ

30/05/2025 11:33 AM

BIG NEWS : ಸುಮಾರು 2 ಕಿ.ಮೀ ದೂರದ ಸಣ್ಣ ಪಠ್ಯವನ್ನು ಓದಬಲ್ಲ `ಲೇಸರ್ ತಂತ್ರಜ್ಞಾನ’ ಅಭಿವೃದ್ಧಿಪಡಿಸಿದ ಚೀನಾ.!

30/05/2025 11:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಬ್ರೈಲ್ ದಿನಾಚರಣೆ ಪ್ರಯುಕ್ತ ದೃಷ್ಟಿ ದೋಷವುಳ್ಳ ಸರ್ಕಾರಿ ನೌಕರರಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ
KARNATAKA

ಇಂದು ಬ್ರೈಲ್ ದಿನಾಚರಣೆ ಪ್ರಯುಕ್ತ ದೃಷ್ಟಿ ದೋಷವುಳ್ಳ ಸರ್ಕಾರಿ ನೌಕರರಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ

By kannadanewsnow5704/01/2024 5:33 AM

ಬೆಂಗಳೂರು:ಪ್ರತಿ ವರ್ಷ ಜನವರಿ 4 ರಂದು ನಡೆಯುವ ವಿಶ್ವ ಬ್ರೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿ ದೋಷವುಳ್ಳ ವಿಕಲ ಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ನ್ಯಾಷನಲ್ ಫೆಡರೇಶನ್ ಆಫ್ ಡಿಮ ಬ್ಲೈಂಡ್ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿಗಳು ಕೋರಿದ್ದು ಅದರಂತೆ ದಿನಾಂಕ 4-01-2024 ರಂದು ದಿವಂಗತ ಲೂಯಿ ಬ್ರೈಲ್ ರವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ನಿರ್ದೇಶಕರು ವಿಕಲ ಚೇತನರ ಮತ್ತು ಹಿರಿಯ ನಾಗರೀಕರ ಇಲಾಖೆಯವರು ಕೋರಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ 4-01-24 ರಂದು ಲೂಯಿ ಬ್ರೈಲ್ ರವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ವಿಶ್ವ ಬ್ರೈಲ್ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ದೃಷ್ಟಿ ವಿಕಲ ಚೇತನ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸಿ ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರು ಹಾಜರಾತಿ ಪ್ರಮಾಣ ಪತ್ರವನ್ನು ಒದಗಿಸುವ ಹಾಗೂ ಈ ವಿಶೇಷ ರಜೆ ದಿನಕ್ಕೆ ಸರ್ಕಾರದಿಂದ ಯಾವುದೇ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆಯನ್ನು ಕ್ಲೈಮ್ ಪರಿಗಣಿಸಲಾಗುವುದಿಲ್ಲ ಷರತ್ತಿಗೊಳಪಟ್ಟು 4-01-24 ರಂದು ರಜೆ ಮಂಜೂರು ಮಾಡಿ ಆದೇಶಿಸಿದೆ.

Brail
Share. Facebook Twitter LinkedIn WhatsApp Email

Related Posts

BREAKING : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

30/05/2025 11:38 AM1 Min Read

BREAKING : ಕನ್ನಡದ ಹಿರಿಯ ಸಾಹಿತಿ `ಹೆಚ್.ಎಸ್.ವೆಂಕಟೇಶ್ ಮೂರ್ತಿ’ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ

30/05/2025 11:33 AM1 Min Read

BIG NEWS : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಇನ್ಮುಂದೆ ಆಪ್ ಮೂಲಕವೂ `ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು| WATCH VIDEO

30/05/2025 11:26 AM2 Mins Read
Recent News

BREAKING : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

30/05/2025 11:38 AM

BREAKING : ಕನ್ನಡದ ಹಿರಿಯ ಸಾಹಿತಿ `ಹೆಚ್.ಎಸ್.ವೆಂಕಟೇಶ್ ಮೂರ್ತಿ’ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ

30/05/2025 11:33 AM

BIG NEWS : ಸುಮಾರು 2 ಕಿ.ಮೀ ದೂರದ ಸಣ್ಣ ಪಠ್ಯವನ್ನು ಓದಬಲ್ಲ `ಲೇಸರ್ ತಂತ್ರಜ್ಞಾನ’ ಅಭಿವೃದ್ಧಿಪಡಿಸಿದ ಚೀನಾ.!

30/05/2025 11:31 AM

BIG NEWS : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಇನ್ಮುಂದೆ ಆಪ್ ಮೂಲಕವೂ `ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು| WATCH VIDEO

30/05/2025 11:26 AM
State News
KARNATAKA

BREAKING : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

By kannadanewsnow5730/05/2025 11:38 AM KARNATAKA 1 Min Read

ಧಾರವಾಡ:  : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ  ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ…

BREAKING : ಕನ್ನಡದ ಹಿರಿಯ ಸಾಹಿತಿ `ಹೆಚ್.ಎಸ್.ವೆಂಕಟೇಶ್ ಮೂರ್ತಿ’ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ

30/05/2025 11:33 AM

BIG NEWS : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಇನ್ಮುಂದೆ ಆಪ್ ಮೂಲಕವೂ `ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು| WATCH VIDEO

30/05/2025 11:26 AM

`ಈ ಸಲ ಕಪ್ ನಮ್ದೆ’ : ಟ್ರೋಫಿ ಗೆದ್ದ ದಿನವನ್ನ ʻRCB ಫ್ಯಾನ್ಸ್ ಹಬ್ಬʼದ ದಿನವನ್ನಾಗಿ ಘೋಷಿಸಿ : ಅಭಿಮಾನಿಯಿಂದ ಸಿಎಂಗೆ ವಿಶೇಷ ಪತ್ರ.!

30/05/2025 11:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.