ಹೀಗಿದೆ ಇಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting Highlights

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.. 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ ತಲಾ 200 ಕೋಟಿಗಳ ಬಂಡವಾಳ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಒಪ್ಪಿಗೆ ನೀಡಲಾಗಿದೆ. “ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ … Continue reading ಹೀಗಿದೆ ಇಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting Highlights