ಇಂದಿನ ‘ಸಿಎಂ ಬಿಎಸ್ ಯಡಿಯೂರಪ್ಪ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಮುಖ್ಯಾಂಶಗಳು.!

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಸಿಎಂ ಬದಲಾವಣೆ ಕುರಿತಂತೆ ಮಹತ್ವದ ಚರ್ಚೆ ನಡೆಯುತ್ತಿದ್ದರೇ, ಮತ್ತೊಂದೆಡೆ ಇದರ ನಡುವೆಯೂ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ, ಗ್ರಾಮೀಣ ಭಾಗದಲ್ಲಿ 4 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ. ಇದಲ್ಲದೇ ಇನ್ನೂ ಅನೇಕ ಮಹತ್ವದ ನಿರ್ಣಗಳಿಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅಂತಹ ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು … Continue reading ಇಂದಿನ ‘ಸಿಎಂ ಬಿಎಸ್ ಯಡಿಯೂರಪ್ಪ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಮುಖ್ಯಾಂಶಗಳು.!