ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ ಈ ದಿನ ನಿಮಗೆ ಶುಭವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆದರೆ ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಿರಲಿದೆ. ಕೆಲಸದ ಜಾಗದಲ್ಲಿ ಕೋಪವನ್ನು ನಿಯಂತ್ರಿಸಲು ಸಲಹೆ ನೀಡಲಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ದೆ ಕೆಡಬೇಡಿ.
ವೃಷಭ ರಾಶಿ ಈ ದಿನ ಕೆಲಸದ ಜಾಗದಲ್ಲಿ ಏರಳಿತಗಳಿರಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ. ಮನೆಯಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನೀವು ತಾಳ್ಮೆ ಮತ್ತು ಬುದ್ದಿವಂತಿಕೆಯಿಂದ ವರ್ತಿಸಬೇಕು. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ನೆಗಡಿ, ಕೆಮ್ಮು, ಜ್ವರ ಈ ಬಗೆಯ ಸಮಸ್ಯೆಗಳಿರಬಹುದು.
ಮಿಥುನ ರಾಶಿ ಈ ದಿನ ಕೆಲಸದಲ್ಲಿ ಒತ್ತಡವಿರಲಿದೆ, ಈ ದಿನ ಕೆಲಸದ ಕಾರಣ ಆಯಾಸ ಹೆಚ್ಚಿರಲಿದೆ, ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾಗಬಹುದು. ವ್ಯಾಪಾರಿಗಳು ಈ ಅವಧಿಯಲ್ಲಿ ಸವಾಲುಗಳು ಹೆಚ್ಚಿರಲಿದೆ. ನಿಮ್ಮ ಹಾಗು ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಕೆಲಸದ ಜೊತೆಗೆ ವಿಶ್ರಾಂತಿ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಕೆಲಸದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ, ಆದರೆ ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬಾರದು. ನಿಮ್ಮ ಆರ್ಥಿಕ ಸ್ಥಿತಿಯು ಸುಧಾರಿಸುವ ಸಾಧ್ಯತೆಯಿದೆ.ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ.
ಸಿಂಹ ರಾಶಿ ನೀವು ಹಣದ ಬಗ್ಗೆ ಜಾಗ್ರತೆವಹಿಸಬೇಕು, ಖರ್ಚು ಮಿತಿಯಲ್ಲಿದ್ದರೆ ಒಳ್ಳೆಯದು, ಇಲ್ಲದಿದ್ದರೆ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು. ಕೆಲಸದ ಬಗ್ಗೆ ನಿರ್ಲಕ್ಷ್ಯ ಬೇಡ, ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ಆರೊಗ್ಯದ ಬಗ್ಗೆ ಹೇಳುವುದಾದರೆ ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕನ್ಯಾ ರಾಶಿ ನೀವು ಇತ್ತೀಚೆಗೆ ಯಾವುದೇ ಪರೀಕ್ಷೆಯನ್ನು ನೀಡಿದ್ದರೆ ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಈ ಸಮಯ ಉತ್ತಮವಾಗಿರಲಿದೆ, ಧನ ಲಾಭವಾಗಲಿದೆ. ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿದ್ದರೆ ಮೌನವಾಗಿರುವುದರ ಬದಲಿಗೆ ಮುಕ್ತವಾಗು ಮಾತನಾಡಿದರೆ ಒಳ್ಳೆಯದು. ಆರೋಗ್ಯ ಉತ್ತಮವಾಗಿರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ನೀವು ಕೆಲಸದ ಜೊತೆಗೆ ಕುಟುಂಬದತ್ತ ಗಮನ ಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನೋಡುವುದಾದರೆ ತಲೆನೋವಿನ ಸಮಸ್ಯೆಗಳಿರಬಹುದು.
ವೃಶ್ಚಿಕ ರಾಶಿ ಈ ದಿನ ನಿಮಗೆ ಉತ್ತಮವಾಗಿದೆ, ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ದಿನವು ಉತ್ತಮವಾಗಿಲ್ಲ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಧನು ರಾಶಿ ಈ ದಿನ ಉತ್ತಮವಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಪೂರ್ಣಗೊಳಿಸಬಹುದು. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಸಾಲ ಕೊಡುವುದಾಗಲಿ, ಪಡೆಯುವುದಾಗಲಿ ಮಾಡಬೇಡಿ. ನೀವು ಅವಿವಾಹಿತರಾಗಿದ್ದರೆ ಮದುವೆಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ವಿವಾಹಿತರಿಗೆ ಈ ದಿನ ಉತ್ತಮವಾಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ ಅನಗತ್ಯ ಚಿಂತೆಗಳಿಂದ ದೂರವಿರಿ, ನೀವು ಅನಗತ್ಯ ವೆಚ್ಚಗಳನ್ನು ತಪ್ಪಿಸಬೇಕು, ಆರ್ಥಿಕವಾಗಿ ಈ ದಿನ ಉತ್ತಮವಲ್ಲ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು. ನಿಮ್ಮ ಸಂಬಂಧವನ್ನು ಸುಧಾರಿಸಲು, ನಿಮ್ಮ ನಡವಳಿಕೆಯಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಮದುಮೇಹಿಗಳು ಆಹಾರಕ್ರಮದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ ಈ ದಿನ ಅನುಕೂಲಕರವಲ್ಲ, ಅನಗ್ಯತ ವಿಷಯಗಳ ಬಗ್ಗೆ ಚಿಂತನೆ ಮಾಡದೆ ನಿಮ್ಮ ಕೆಲಸದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಯು ನಿಮ್ಮನ್ನು ಬೆಂಬಲಿಸುತ್ತಾರೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.
ಮೀನ ರಾಶಿ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಂಭವವಿದೆ. ಹಣಕಾಸಿನ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯದೇ ಇದ್ದಲ್ಲಿ ನಿರಾಸೆ ಬೇಡ, ಎಲ್ಲವೂ ಸರಿಯಾಗಲಿದೆ. ಕೆಲಸದಲ್ಲಿ ಒತ್ತಡವಿರಲಿದೆ. ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ.
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559