ಇಂದು ಗಣೇಶನ ಹಬ್ಬ: ಇದನ್ನು ಆರಂಭಿಸಿದ ‘ಬಾಲ ಗಂಗಾಧರ ತಿಲಕ್’ ಬಗ್ಗೆ ನಿಮಗೆ ತಿಳಿದಿರ ವಿಷಯ ಇಲ್ಲಿದೆ

ಬೆಂಗಳೂರು: ಇಂದು ಗಣೇಶ ಚತುರ್ಥಿ ಹಬ್ಬ. ಕರ್ನಾಟಕ, ಭಾರತದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಇಂತಹ ಹಬ್ಬವನ್ನು ಆರಂಭಿಸಿದ್ದೇ ಬಾಲ ಗಂಗಾಧರ ತಿಲಕ್ ಅವರು. ಅವರ ನಿಮಗೆ ತಿಳಿದಿರ ವಿಷಯವನ್ನು ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ ಓದಿ. ಇಂದು ಗಣೇಶನ ಹಬ್ಬ. ಭಾರತದ ರಾಜಕೀಯ ಕ್ಷೇತ್ರದಲ್ಲಿ ಧರ್ಮದ ಪ್ರವೇಶಕ್ಕೆ ಕಾರಣವಾದ ಸಾರ್ವಜನಿಕ ಗಣೇಶೋತ್ಸವದ ರೂವಾರಿ ಬಾಲ ಗಂಗಾಧರ ತಿಲಕ್. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ರಾಜಕೀಯ ಕ್ಷೇತ್ರ ಪ್ರವೇಶಿಸಿದ ಧರ್ಮ ಕೋಮುವಾದದ ರೂಪ ಪಡೆದು ಎರಡೂ ಕ್ಷೇತ್ರಗಳು … Continue reading ಇಂದು ಗಣೇಶನ ಹಬ್ಬ: ಇದನ್ನು ಆರಂಭಿಸಿದ ‘ಬಾಲ ಗಂಗಾಧರ ತಿಲಕ್’ ಬಗ್ಗೆ ನಿಮಗೆ ತಿಳಿದಿರ ವಿಷಯ ಇಲ್ಲಿದೆ