Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುಣೆ ಸೇತುವೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

15/06/2025 8:14 PM

ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆ ಟಾರ್ಗೆಟ್ ಮಾಡಿ ಇರಾನ್ ಕ್ಷಿಪಣಿ ದಾಳಿ

15/06/2025 8:08 PM

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್: 58 ದಿನ ಅಭಿಯಾನ

15/06/2025 7:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : BBMP’ ಯಲ್ಲಿ 11,307 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
KARNATAKA

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : BBMP’ ಯಲ್ಲಿ 11,307 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

By kannadanewsnow5715/05/2024 7:27 AM

ಬೆಂಗಳೂರು: ಬಿಬಿಎಂಪಿಯಿಂದ 11,307 ಸಂಖ್ಯಾತಿರಿಕ್ತ (Supernumerary posts) ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ.15ರ ಇಂದು ಕೊನೆಯ ದಿನವಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾ ರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಿಸಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿತ್ತು. ಕಳೆದ ಮಾರ್ಚ್‌ನಲ್ಲಿ 11,307 ಪೌರಕಾರ್ಮಿಕರ ನೇಮಕಾ ತಿಗೆ ಅರ್ಜಿ ಆಹ್ವಾನಿಸಿದ್ದ ಬಿಬಿಎಂಪಿಯು ಏ.15ರವರೆಗೆ ಕಾಲಾ ವಕಾಶ ನೀಡಿತ್ತು. ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಹಾಗೂ ಆಡಳಿತಾತ್ಮಕ ಕಾರಣ ನೀಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಲಾಗಿತ್ತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ನೇರಪಾವತಿಯಡಿ (DPS) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಭರ್ತಿಗಾಗಿ ಸೃಜಿಸಿರುವ 11,307 ಸಂಖ್ಯಾತಿರಿಕ್ತ (Supernumerary posts) ಹುದ್ದೆಗಳನ್ನು ಸರ್ಕಾರದ ಆದೇಶ ಸಂಖ್ಯೆ: ನಅಇ 165 ಬಿಬಿಎಲ್ 2022(ಇ), ದಿನಾಂಕ: 02.03.2023, ಸರ್ಕಾರದ ಸೇರ್ಪಡೆ ಆದೇಶ ಸಂಖ್ಯೆ: ನಇ 165 ಬಿಬಿಎಲ್ 2022 (ಭಾ-1), ದಿನಾಂಕ: 28.03.2023 ಹಾಗೂ ಸರ್ಕಾರದ ಸೇರ್ಪಡೆ ಆದೇಶ ಸಂಖ್ಯೆ: ನಅಇ 165 ಬಿಬಿಎಲ್ 2022 (ಭಾ-1), ದಿನಾಂಕ: 04.03.2024ರ ಅನ್ವಯ ಭರ್ತಿ ಮಾಡಲು ಅಧಿಸೂಚನೆ ಸಂಖ್ಯೆ: ಸ.ಅ(ನೆ/ವಿ)ಪಿಆರ್/45 & 46/2023-24, ದಿನಾಂಕ: 14.03.2024ರಂತೆ ಉಳಿಕೆ ಮೂಲ ವೃಂದ (RPC) ಹುದ್ದೆಗಳ ಸಂಖ್ಯೆ 10402 ಮತ್ತು ಸ್ಥಳೀಯ ಮೂಲ ವೃಂದ (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ: 905 ಒಟ್ಟು 11,307 ಪೌರಕಾರ್ಮಿಕರ ಹುದ್ದೆಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಟ 02 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ, ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ: 02.03.2023) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 15.03.2024 ಬೆಳಿಗ್ಗೆ 10:00 ಗಂಟೆಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.05.2024 ಸಂಜೆ 5:30 ರವರೆಗೆ (ಸಾರ್ವತ್ರಿಕ ರಜೆಯ ದಿನ ಹೊರತುಪಡಿಸಿ)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಾಲಿಕೆಯ ಆಯಾ ವಾರ್ಡ್‌ಗೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯರವರಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅದೇ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ)ರವರಿಗೆ ಮಾತ್ರ ಸಲ್ಲಿಸಿ ಸ್ವೀಕೃತಿಯನ್ನು ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ವೆಬ್‌ ಸೈಟ್ www.bbmp.gov.in ನಲ್ಲಿ ವಿವರ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸುವುದ ಹೇಗೆ ?
ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ bbmp.gov.in.ಗೆ ಭೇಡಿ ನೀಡಿ.

ಹೋಮ್‌ಪೇಜ್‌ನಲ್ಲಿ ಪೌರಕಾರ್ಮಿಕರ ಹುದ್ದೆಗಳ ಅರ್ಜಿ ನಮೂನೆ Click here to View ಆಯ್ಕೆಯನ್ನು ಕ್ಲಿಕ್‌ ಮಾಡಿ.

ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ.

ಪ್ರಿಂಟ್‌ಔಟ್‌ ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಕೇಳಿರುವ ದಾಖಲೆಗಳನ್ನು ಲಗತ್ತಿಸಿ.

ಭರ್ತಿ ಮಾಡಿದ ಅರ್ಜಿಯನ್ನು N.R. Square, Bengaluru -560002, Karnataka ಇಲ್ಲಿಗೆ ಸಲ್ಲಿಸಿ.

307 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ.15ರ ವರೆಗೆ ಅವಕಾಶ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ರೈಲ್ವೆ ಇಲಾಖೆಯ 9 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ
Share. Facebook Twitter LinkedIn WhatsApp Email

Related Posts

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್: 58 ದಿನ ಅಭಿಯಾನ

15/06/2025 7:36 PM2 Mins Read

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮಾಡಿರುವ ಖರ್ಚೆಷ್ಟು?: ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರಕ್ಕೆ HDK ಆಗ್ರಹ

15/06/2025 6:56 PM4 Mins Read

BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ

15/06/2025 6:50 PM1 Min Read
Recent News

ಪುಣೆ ಸೇತುವೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

15/06/2025 8:14 PM

ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆ ಟಾರ್ಗೆಟ್ ಮಾಡಿ ಇರಾನ್ ಕ್ಷಿಪಣಿ ದಾಳಿ

15/06/2025 8:08 PM

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್: 58 ದಿನ ಅಭಿಯಾನ

15/06/2025 7:36 PM

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ

15/06/2025 7:34 PM
State News
KARNATAKA

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್: 58 ದಿನ ಅಭಿಯಾನ

By kannadanewsnow0915/06/2025 7:36 PM KARNATAKA 2 Mins Read

ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ…

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮಾಡಿರುವ ಖರ್ಚೆಷ್ಟು?: ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರಕ್ಕೆ HDK ಆಗ್ರಹ

15/06/2025 6:56 PM

BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ

15/06/2025 6:50 PM

ಬೆಂಗಳೂರು ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

15/06/2025 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.