ಇಂದು ವಿಶ್ವ ಹೃದಯದ ದಿನ: ‘ಹೃದಯಾಘಾತ’ದಿಂದ ಪಾರಾಗುವ ಬಗೆ ಇಲ್ಲಿದೆ ಮಾಹಿತಿ | World Heart Day 2025
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.ವೇಗವಾಗಿ ಬೆಳೆಯುತ್ತಿರುವ ಆಧುನಿಕ ಬದುಕಿಗೆ ಹೊಂದಿಕೊಳ್ಳುತ್ತಾ, ಎಲ್ಲರ ಜೀವನಶೈಲಿ ಹಾಗೂ ಆಹಾರ ಪದ್ಧತಿ ಬದಲಾಗಿರುವ ಪರಿಣಾಮ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸದ್ದಿಲ್ಲದೆ ದುಷ್ಪರಿಣಾಮಿಸುತ್ತಿದೆ. ಹೆಚ್ಚುತ್ತಿರುವ ಹೃದಯಘಾತಕ್ಕೆ ಕಾರಣಗಳನ್ನು ಗಮನಿಸಿದಾಗ ಬಹು ಮುಖ್ಯವಾಗಿ ಮಾದಕ ವಸ್ತುಗಳ ಸೇವನೆಯು( ಸಿಗರೇಟ್,ಗುಟಕ ಇತ್ಯಾದಿ) ಎದ್ದು ತೋರುತ್ತಿದ್ದರು. ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿ ತೆರೆಮರೆಯಲ್ಲಿ ಇರುವ ಕಾರಣಗಳು. ಆಹಾರ ಪದ್ಧತಿ … Continue reading ಇಂದು ವಿಶ್ವ ಹೃದಯದ ದಿನ: ‘ಹೃದಯಾಘಾತ’ದಿಂದ ಪಾರಾಗುವ ಬಗೆ ಇಲ್ಲಿದೆ ಮಾಹಿತಿ | World Heart Day 2025
Copy and paste this URL into your WordPress site to embed
Copy and paste this code into your site to embed