ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಉಚಿತವಾಗಿ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸೋದಕ್ಕೆ ಮೊದಲ ಗ್ಯಾರಂಟಿ ಯೋಜನೆಯಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಯೋಜನೆ ಕರ್ನಾಟಕದಲ್ಲಿ ಜಾರಿಯಾಗಿ ಜೂನ್.11ರ ಇಂದಿಗೆ 2 ವರ್ಷ ಕಳೆದಿದೆ. ಇಂತಹ ಶಕ್ತಿ ಯೋಜನೆಗೆ ಭರ್ಜರಿ ರೆಪ್ಸಾನ್ಸ್ ದೊರೆತಿದ್ದು, ಕೋಟ್ಯಂತರ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರವು ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನಾಂಕ 11-06-2023ರಂದು ಶಕ್ತಿ ಯೋಜನೆಯನ್ನು ಕರ್ನಾಟಕದಲ್ಲಿ ಸರ್ಕಾರ ಜಾರಿಗೊಳಿಸಿತು. ದಿನಾಂಕ 11-06-2025ರ ಇಂದಿಗೆ ಎರಡು ವರ್ಷ ಕಳೆದಿದೆ. … Continue reading BIG NEWS: ಇಂದಿಗೆ ರಾಜ್ಯದಲ್ಲಿ ‘ಶಕ್ತಿ ಯೋಜನೆ’ ಜಾರಿಯಾಗಿ 2 ವರ್ಷ: ಉಚಿತವಾಗಿ ಸಾರಿಗೆ ಬಸ್ಸಲ್ಲಿ ಪ್ರಯಾಣಿಸಿದ ಮಹಿಳೆಯರೆಷ್ಟು ಗೊತ್ತಾ?
Copy and paste this URL into your WordPress site to embed
Copy and paste this code into your site to embed