ಇಂದು ಮೇ.2025ರ ನೈರುತ್ಯ ರೈಲ್ವೆಯ ಪ್ರಮುಖ ಸಾಧನೆ, ಸೇವೆ, ಆದಾಯ ಮತ್ತು ಸುರಕ್ಷತೆಯ ಪ್ರಗತಿ ರಿಪೋರ್ಟ್

ಬೆಂಗಳೂರು: ನೈಋತ್ಯ ರೈಲ್ವೆಯು ಮೇ 2025 ರಲ್ಲಿ ಪ್ರಯಾಣಿಕರ ಸೇವೆ, ಡಿಜಿಟಲ್ ನವೀನತೆ ಮತ್ತು ಆದಾಯದಲ್ಲಿ ಪ್ರಗತಿಯನ್ನು ದಾಖಲಿಸಿದ್ದು, ಗಮನಾರ್ಹ ಸಾಧನೆಗಳೊಂದಿಗೆ ಹರ್ಷ ವ್ಯಕ್ತ ಪಡಿಸಿದೆ. ಈ ಕುರಿತಂತೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಯಾಣಿಕರ ಸೌಲಭ್ಯಗಳಲ್ಲಿ ಸುಧಾರಣೆ: ಹುಬ್ಬಳ್ಳಿ ವಿಭಾಗದಲ್ಲಿ ಹೊಸ “ಮಾರ್ಗದರ್ಶಕ್ ಡಿಜಿಟಲ್ ನಕ್ಷೆ ಮತ್ತು ಸಂಚರಣೆ ವ್ಯವಸ್ಥೆ” ಪರಿಚಯಿಸಲಾಗಿದೆ. ಹುಬ್ಬಳ್ಳಿ (2) ಮತ್ತು ಮೈಸೂರು (4) ನಿಲ್ದಾಣಗಳಲ್ಲಿ ಒಟ್ಟು … Continue reading ಇಂದು ಮೇ.2025ರ ನೈರುತ್ಯ ರೈಲ್ವೆಯ ಪ್ರಮುಖ ಸಾಧನೆ, ಸೇವೆ, ಆದಾಯ ಮತ್ತು ಸುರಕ್ಷತೆಯ ಪ್ರಗತಿ ರಿಪೋರ್ಟ್