Karnataka New CM : ಕೆಲವೇ ಕ್ಷಣಗಳಲ್ಲಿ ಪ್ರಮಾಣವಚನ, 12ಕ್ಕೆ ಸುದ್ದಿಗೋಷ್ಠಿ, ಸಂಜೆ ಪ್ರಧಾನಿ ಭೇಟಿಗೆ ಹೊರಟ ನೂತನ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ( Basaravaj Bommai ) ಕೆಲವೇ ಕ್ಷಣಗಳಲ್ಲಿ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿರುವಂತ ಅವರು, ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಇಂದು ಸಂಜೆ ದೆಹಲಿಗೆ ತೆರಳಲಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ‘KSRTC’ಯಿಂದ ಹಣ್ಣು, … Continue reading Karnataka New CM : ಕೆಲವೇ ಕ್ಷಣಗಳಲ್ಲಿ ಪ್ರಮಾಣವಚನ, 12ಕ್ಕೆ ಸುದ್ದಿಗೋಷ್ಠಿ, ಸಂಜೆ ಪ್ರಧಾನಿ ಭೇಟಿಗೆ ಹೊರಟ ನೂತನ ಸಿಎಂ ಬಸವರಾಜ ಬೊಮ್ಮಾಯಿ