Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut Today
KARNATAKA

ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut Today

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ” ವ್ಯಾಪ್ತಿಯಲ್ಲಿ ದಿನಾಂಕ 21.01.2026 (ಬುಧವಾರ)ದ ಇಂದು ಬೆಳ್ಳಿಗೆ 10:00 ರಿಂದ ಸಂಜೆ 06:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್, ಕೊಕನಟ್ ಗ್ರೋವ್ ಲೇಔಟ್, ಆಶೀರ್ವಾದ್ ಕಾಲೋನಿ, ಶಕ್ತಿ ನಗರ, ಹೆಣ್ಣೂರು ವಿಲೇಜ್, ಬೈರವೇಶ್ವರ ಲೇಔಟ್, ಚಿಕ್ಕಣ್ಣ ಲೇಔಟ್, ಸಿಎಂಆರ್ ಲೇಔಟ್, ಹೆಣ್ಣೂರು ಕ್ರಾಸ್, ಕೆಂಚಪ್ಪ ಗಾರ್ಡನ್, ಬೃಂದಾವನ ಲೇಔಟ್, ಹೊಯ್ಸಳ ನಗರ, ಬೃಂದಾವನ ಅವೆನ್ಯೂ ಹೆರಿಟೇಜ್, ವಿನಾಯಕ ಲೇಔಟ್, ಜಯಂತಿ ಗ್ರಾಮ, ಬಿಡಿಎ ಕಾಂಪ್ಲೆಕ್ಸ್ ಎದುರು, ನರೇಂದ್ರ ಟೆಂಟ್ ಹತ್ತಿರ, ಓಎಂಬಿಆರ್ ಲೇಔಟ್ (ಭಾಗ), ಕಸ್ತೂರಿ ನಗರ (ಭಾಗ), ಪಿಲ್ಲರೆಡ್ಡಿ ನಗರ (ಭಾಗ), ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜ್ಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮೇನ್ ರೋಡ್, ಬಿ. ಚನ್ನಸಂದ್ರ, ನಂಜಪ್ಪ ಗಾರ್ಡನ್, ಅಗಾರೆ ಮೇನ್ ರೋಡ್, ದೊಡ್ಡಯ್ಯ ಲೇಔಟ್, ಬ್ಯಾಂಕ್ ಅವೆನ್ಯೂ, ಆರ್.ಎಸ್. ಪಾಳ್ಯ, ಎಡಿಎಂಸಿ ಮಿಲಿಟರಿ ಗೇಟ್, ಮುನಿಸ್ವಾಮಿ ರಸ್ತೆ, ಮುನಿ ವೀರಪ್ಪ ರಸ್ತೆ, ಕುಳ್ಳಪ್ಪ ಸರ್ಕಲ್, ರಾಜಕುಮಾರ್ ಪಾರ್ಕ್, ಮೇಘನಾ ಪಾಳ್ಯ, ಮುನಿಸ್ವಾಮಪ್ಪ ಲೇಔಟ್, ಯೇಶ್ ಎನ್ಕ್ಲೇವ್, ಬಂಜಾರಾ ಲೇಔಟ್, ವಿಜಯಲಕ್ಷ್ಮೀ ಲೇಔಟ್, ಟ್ರಿನಿಟಿ ಎನ್ಕ್ಲೇವ್, ಸಂಕಲ್ಪ ಲೇಔಟ್, ಗ್ರೀನ್ ಗಾರ್ಡನ್ ಫೇಸ್–2, ಸಮೃದ್ಧಿ ಲೇಔಟ್, ಬೆಥೆಲ್ ಲೇಔಟ್, ಎಸ್ಎಲ್ವಿ ಲೇಔಟ್, ಎಸ್ಎಲ್ಎಸ್ ಸ್ಪೆನ್ಸರ್ ಅಪಾರ್ಟ್ಮೆಂಟ್ಸ್, ಡಿಎಸ್-ಮ್ಯಾಕ್ಸ್ ಅಪಾರ್ಟ್ಮೆಂಟ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲಿ.

Share. Facebook Twitter LinkedIn WhatsApp Email

Related Posts

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

3 Mins Read

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

2 Mins Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

3 Mins Read
Recent News

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

BIG NEWS: ಪ್ರೊಬೇಟ್ ರದ್ದತಿ ಅರ್ಜಿಗೆ ‘ಲಿಮಿಟೇಷನ್ ಆಕ್ಟ್’ನ ಆರ್ಟಿಕಲ್ 137 ಅನ್ವಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

State News
KARNATAKA

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಣಬೆಗಳಂತೆ ತಲೆಯೆತ್ತುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು ಹಾಗೂ ಜಿಮ್ನೇಷಿಯಂಗಳನ್ನು ನಿಯಂತ್ರಿಸಲು ಮತ್ತು…

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.