Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿಲ್ಲಿಯ ಜಂತರ್ ಮಂತರ್‌ನಲ್ಲಿ ಮತ್ತೊಮ್ಮೆ ‘ಕಾಕ್ರೋಚ್ ಜನತಾ ಪಾರ್ಟಿ’ ಭಾರಿ ಪ್ರತಿಭಟನೆ; ತಟ್ಟೆ-ಚಮಚ ಹಿಡಿದು ಬರುವಂತೆ ದೀಪ್ಕೆ ಕರೆ ನೀಡಿದ್ದೇಕೆ?

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

ಲಂಡನ್‌ನಲ್ಲಿ ಭೀಕರ ರೈಲು ದುರಂತ: ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಸಾವು, 80ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!
KARNATAKA

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

By kannadanewsnow57

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿದೆ. ಮಾನ್ಯ ಪ್ರಧಾನ ಮಂತ್ರಿಗಳು 2026 ನೇ ಜೂನ್ 20 ರಂದು ಪಶ್ಚಿಮ ಬಂಗಾಳ ರಾಜ್ಯದ ತಾರಕೇಶ್ವರ್, ಹೂಗ್ಲಿಯಲ್ಲಿ ಸಂಜೆ 4:00 ಗಂಟೆಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಅಧಿಕೃತವಾಗಿ ಹಣ ವರ್ಗಾವಣೆ ಮಾಡಲಿದ್ದಾರೆ. ಈ ವಿಶೇಷ ದಿನವನ್ನು “ಪಿ.ಎಂ. ಕಿಸಾನ್ ಉತ್ಸವ ದಿವಸ್” ಎಂದು ಆಚರಿಸಲಾಗುತ್ತಿದೆ.

ಕರ್ನಾಟಕದ ರೈತರಿಗೆ ರೂ. 830.832 ಕೋಟಿ ಅನುದಾನ:

ಈ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (ಡಿಬಿಡಿ)(ಆಃಖಿ) ಮೂಲಕ ಜಮೆಯಾಗಲಿದೆ.

ಯೋಜನೆಯ ಹಿನ್ನೆಲೆ ಮತ್ತು ಪ್ರಯೋಜನಗಳು:

ವಾರ್ಷಿಕ ನೆರವು: ಅರ್ಹ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ಉತ್ತಮ ಇಳುವರಿ ಪಡೆಯಲು ನೆರವಾಗುವಂತೆ ವಾರ್ಷಿಕವಾಗಿ ಒಟ್ಟು ರೂ. 6,000/- ಗಳ ಆರ್ಥಿಕ ಸಹಾಯ ನೀಡಲಾಗುತ್ತದೆ.

ಕಂತುಗಳ ವಿವರ: ಈ ಮೊತ್ತವನ್ನು ತಲಾ ರೂ. 2,000/- ಗಳಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

ಅರ್ಹತೆ: ಕರ್ನಾಟಕದಲ್ಲಿ ಫೆಬ್ರವರಿ 2019 ರಿಂದ ಈ ಯೋಜನೆ ಜಾರಿಯಲ್ಲಿದ್ದು, ದಿನಾಂಕ: 01.02.2019 ರ ಅನ್ವಯ ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಗಳು (ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳು) ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಪ್ರಧಾನ ಮಂತ್ರಿಗಳ ಈ ನೇರ ನಗದು ವರ್ಗಾವಣೆ ಪ್ರಕ್ರಿಯೆಯಿಂದಾಗಿ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳ ಕೃಷಿ ವೆಚ್ಚಕ್ಕೆ ಸಕಾಲದಲ್ಲಿ ಆರ್ಥಿಕ ಆಸರೆ ಸಿಕ್ಕಂತಾಗಲಿದೆ.

Prime Minister Modi will release the 23rd installment of `PM Kisan Money`; 41.54 lakh farmers in Karnataka will receive assistance.! Today
Share. Facebook Twitter LinkedIn WhatsApp Email

Related Posts

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

1 Min Read

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

2 Mins Read

BIG NEWS : ಅನರ್ಹ ಫಲಾನುಭವಿಗಳಿಗೆ ಶಾಕ್ : ಪಕ್ಕಾ ದಾಖಲೆ ಕೊಟ್ಟರಷ್ಟೇ ಸಿಗುತ್ತೆ `ಗೃಹಲಕ್ಷ್ಮಿ,ಗೃಹಜ್ಯೋತಿ’.!

2 Mins Read
Recent News

ದಿಲ್ಲಿಯ ಜಂತರ್ ಮಂತರ್‌ನಲ್ಲಿ ಮತ್ತೊಮ್ಮೆ ‘ಕಾಕ್ರೋಚ್ ಜನತಾ ಪಾರ್ಟಿ’ ಭಾರಿ ಪ್ರತಿಭಟನೆ; ತಟ್ಟೆ-ಚಮಚ ಹಿಡಿದು ಬರುವಂತೆ ದೀಪ್ಕೆ ಕರೆ ನೀಡಿದ್ದೇಕೆ?

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

ಲಂಡನ್‌ನಲ್ಲಿ ಭೀಕರ ರೈಲು ದುರಂತ: ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಸಾವು, 80ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

State News
KARNATAKA

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

By kannadanewsnow57 KARNATAKA 1 Min Read

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು…

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

BIG NEWS : ಅನರ್ಹ ಫಲಾನುಭವಿಗಳಿಗೆ ಶಾಕ್ : ಪಕ್ಕಾ ದಾಖಲೆ ಕೊಟ್ಟರಷ್ಟೇ ಸಿಗುತ್ತೆ `ಗೃಹಲಕ್ಷ್ಮಿ,ಗೃಹಜ್ಯೋತಿ’.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.