ಬೆಂಗಳೂರು: ರಾಜ್ಯದ ವಿವಿಧೆಡೆ 8 ಭ್ರಷ್ಟ ಅಧಿಕಾರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ಪರಿಶೀಲನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮ ಆಸ್ತಿ-ಪಾಸ್ತಿ ಸಂಪಾದನೆಯ ಮಾಹಿತಿಯನ್ನು ದಾಖಲೆ ಸಹಿತ ಲೋಕಾಯುಕ್ತ ಪೊಲೀಸರು ಹೆಕ್ಕಿ ತೆಗೆದಿದ್ದಾರೆ. ಹಾಗಾದ್ರೇ ಇಂದಿನ ದಾಳಿಯಲ್ಲಿ ಯಾರ ಬಳಿ ಎಷ್ಟು ಅಕ್ರಮ ಆಸ್ತಿ-ಪಾಸ್ತಿ ಸಿಕ್ತು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರು ನಗರ-1, ಬೆಂಗಳೂರು ಗ್ರಾಮಾಂತರ-1, ಕಲಬುರಗಿ-2, ಧಾರವಾಡ-1, … Continue reading BIG NEWS: ಇಂದು 8 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್
Copy and paste this URL into your WordPress site to embed
Copy and paste this code into your site to embed