ಇಂದು ‘8 ಭ್ರಷ್ಟ ಅಧಿಕಾರಿ’ಗಳ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ‘ಅಕ್ರಮ ಆಸ್ತಿ ಪಾಸ್ತಿ’ ಎಷ್ಟು ಗೊತ್ತಾ? | Lokayukta Raid

ಬೆಂಗಳೂರು: ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ 8 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿರೋದಾಗಿ ಹೇಳಲಾಗುತ್ತಿದೆ. ಹಾಗಾದ್ರೆ ಯಾರ ಬಳಿ ಎಷ್ಟು ಆದಾಯಕ್ಕಿಂತ ಹೆಚ್ಚಿನ ಚರ-ಸ್ಥಿರಾಸ್ಥಿ ಪತ್ತೆಯಾಗಿದೆ ಎನ್ನುವ ಮಾಹಿತಿ ಮುಂದಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-3, ಮೈಸೂರು-1, ತುಮಕೂರು-1, ಕಲಬುರಗಿ-1, ಕೊಪ್ಪಳ-1 ಮತ್ತು ಕೊಡಗು-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಸರ್ಕಾರಿ … Continue reading ಇಂದು ‘8 ಭ್ರಷ್ಟ ಅಧಿಕಾರಿ’ಗಳ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ‘ಅಕ್ರಮ ಆಸ್ತಿ ಪಾಸ್ತಿ’ ಎಷ್ಟು ಗೊತ್ತಾ? | Lokayukta Raid