ಇಂದು ಶಿಗ್ಗಾಂವಿ ಕ್ಷೇತ್ರದ ಜನತೆಯ ಬಹುದಿನದ ಕನಸು ನನಸು: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ : ಶಿಗ್ಗಾಂವ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ನಾನು ಕಂಡ ಕನಸು ಇಂದು ಬಹುತೇಕ ಸಾಕಾರಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಶಿಗ್ಗಾಂವಿ ತಾಲೂಕಿಗೊಂದು ಸಾರಿಗೆ ಇಲಾಖೆಯ ನೂತನ ಬಸ್ ಘಟಕ ಹಾಗೂ ವಾಹನ ಚಾಲನಾ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಅತ್ಯಂತ ಅಗತ್ಯ ಎಂದು ಭಾವಿಸಿ, ನಾನು ಸಿಎಂ ಆಗಿದ್ದ ಅವಧಿಯಲ್ಲಿ 28 ಕೋಟಿ ರೂ. ಬಿಡುಗಡೆಗೊಳಿಸಿದ ಕಾರಣ, ಇದೀಗ ಆ ಘಟಕ … Continue reading ಇಂದು ಶಿಗ್ಗಾಂವಿ ಕ್ಷೇತ್ರದ ಜನತೆಯ ಬಹುದಿನದ ಕನಸು ನನಸು: ಸಂಸದ ಬಸವರಾಜ ಬೊಮ್ಮಾಯಿ