ಇಂದಿನ ಕೇಂದ್ರ ಸರ್ಕಾರ ಮೂಲೆಯಲ್ಲಿದ್ದ ಸಾಧಕರನ್ನು ಗುರುತಿಸಿ ಪದ್ಮ ಪ್ರಶಸ್ತಿ ಕೊಡ್ತಿದೆ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಮೂಲೆಯಲ್ಲಿದ್ದ ನಿಜವಾದ ಸಾಧಕÀರನ್ನು ಹುಡುಕಿ ಗುರುತಿಸಿ ಪದ್ಮ ಪ್ರಶಸ್ತಿಗಳನ್ನು ಕೊಡುವ ಕೆಲಸವನ್ನು ಇಂದಿನ ಕೇಂದ್ರ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದಿನ ಆಡಳಿತಗಳು ತನಗೆ ಬೇಕಾದವರಿಗೆ, ತಮ್ಮ ಪಕ್ಷಕ್ಕೆ ದೇಣಿಗೆ ಕೊಡುವವರಿಗೆ ಮಾತ್ರ ಪ್ರಶಸ್ತಿ ಕೊಡುತ್ತಿದ್ದವು ಎಂದು ಆರೋಪಿಸಿದರು. ಬಾಬಾಸಾಹೇಬ ಅಂಬೇಡ್ಕರರು ಕೂಡ ಇದಕ್ಕೆ ಸಾಕ್ಷಿ. ಅವರನ್ನು ಚುನಾವಣೆಯಲ್ಲಿ ಸೋಲಿಸಿದವರಿಗೆ ಪದ್ಮ … Continue reading ಇಂದಿನ ಕೇಂದ್ರ ಸರ್ಕಾರ ಮೂಲೆಯಲ್ಲಿದ್ದ ಸಾಧಕರನ್ನು ಗುರುತಿಸಿ ಪದ್ಮ ಪ್ರಶಸ್ತಿ ಕೊಡ್ತಿದೆ: ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed