Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನ್ಯಾಯಾಂಗ ಅಧಿಕಾರಿಗಳ ಮೇಲೆ ಹಲ್ಲೆ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ

02/04/2026 11:29 AM

ಹೊಸ ಹಣಕಾಸು ವರ್ಷ 2026-27: ನಿಮ್ಮ ಆರ್ಥಿಕ ಭವಿಷ್ಯ ಭದ್ರಪಡಿಸಿಕೊಳ್ಳಲು ಇಲ್ಲಿವೆ 4 ಸ್ಮಾರ್ಟ್ ಹವ್ಯಾಸಗಳು

02/04/2026 11:22 AM

ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ ಅಪರಾಧ ಪ್ರಕರಣ ಕಡಿಮೆ ಮಾಡಬಹುದು : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

02/04/2026 11:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ದಿನ ಭವಿಶ್ಯ (19-04-2024)
KARNATAKA

ಇಂದಿನ ದಿನ ಭವಿಶ್ಯ (19-04-2024)

By kannadanewsnow0719/04/2024 8:12 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ ಕಚೇರಿಯಲ್ಲ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಸೂಯೆ ಪಡಬಹುದು. ವ್ಯಾಪಾರಿಗಳು ಅಪೇಕ್ಷಿತ ಲಾಭವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಕೆಲಸದ ಜೊತೆಗೆ ವಿಶ್ರಾಂತಿ ತೆಗೆದುಕೊಳ್ಳಿ.

ವೃಷಭ ರಾಶಿ ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ದೊಡ್ಡ ಸಮಸ್ಯೆ ಬಗೆಹರಿಯಲಿದೆ. ಕೆಲಸದಲ್ಲಿ ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಇರಲಿದೆ. ಯೋಜನೆಯ ಪ್ರಕಾರ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ನೀವು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ

ಮಿಥುನ ರಾಶಿ ಪ್ರೇಮಿಗಳ ಬಗ್ಗೆ ಹೇಳುವುದಾದರೆ ಮೂರನೇ ವ್ಯಕ್ತಿಯ ಹಸ್ತಕ್ಷೇಪದಿಂದಾಗಿ ನಿಮ್ಮ ನಡುವೆ ತಪ್ಪು ತಿಳುವಳಿಕೆ ಇರಲಿದೆ. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ, ಅಗತ್ಯಕ್ಕಿಂತ ಹೆಚ್ಚಿನ ಹಣ ಖರ್ಚು ಮಾಡಲೇಬೇಡಿ. ನೀವು ಸಣ್ಣ ಹೂಡಿಕೆಗಳನ್ನು ಮಾಡಲು ಬಯಸಿದರೆ ಈ ಸಮಯವು ಅದಕ್ಕೆ ಅನುಕೂಲಕರವಾಗಿರಲಿದೆ. ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಇಂದು ಸುಸ್ತು ಇದ್ದರೆ ಓಡಾಡಲು ಹೋಗಬೇಡಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ ಇಂದು ನಿಮ್ಮ ಕೋಪವನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗುವುದು. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನೀವು ತುಂಬಾ ತಾಳ್ಮೆಯಿಂದಿರಬೇಕು. ನಿಮ್ಮ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು. ಕಚೇರಿಯಲ್ಲಿ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಲಾಭದಾಯಕ ದಿನವಾಗಲಿದೆ. ನಿಮಗೆ ಥೈರಾಯ್ಡ್ ಸಮಸ್ಯೆ ಇದ್ದರೆ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.

ಸಿಂಹ ರಾಶಿ ತುಂಬಾ ಸಮಯದಿಂದ ಯಾವುದೇ ಕೆಲಸ ಬಾಕಿ ಉಳಿದಿದ್ದರೆ, ಅದನ್ನು ಇಂದೇ ಪೂರ್ಣಗೊಳಿಸಲು ಪ್ರಯತ್ನಿಸಿ, ನಿಮ್ಮ ಹಳೆಯ ಬಾಕಿಯಿರುವ ಕಾರ್ಯಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲು ನಿಮಗೆ ಸಲಹೆ ನೀಡಲಾಗುವುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಮನೆಯ ಖರ್ಚು ಹೆಚ್ಚಾಗಬಹುದು. ಅಣ್ಣ ಅಥವಾ ಸಹೋದರಿಯೊಂದಿಗಿನ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕನ್ಯಾ ರಾಶಿ ನೀವು ಇತ್ತೀಚೆಗೆ ಹೊಸ ಕೆಲಸಕ್ಕೆ ಸೇರಿದ್ದರೆ ಉನ್ನತ ಅಧಿಕಾರಿಗಳನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಗುತ್ತೀರಿ. ನೀವು ಈ ರೀತಿಯ ಸಕಾರಾತ್ಮಕತೆಯೊಂದಿಗೆ ಮುಂದುವರಿದರೆ, ನೀವು ಶೀಘ್ರದಲ್ಲೇ ಉತ್ತಮ ಪ್ರಗತಿಯನ್ನು ಸಾಧಿಸಬಹುದು. ಇಂದು ವ್ಯಾಪಾರಸ್ಥರಿಗೆ ಸರಾಸರಿ ದಿನವಾಗಿರುತ್ತದೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ಈ ದಿನ ತೆಗೆದುಕೊಳ್ಖಬೇಡಿ. ಸಂಗಾತಿಯ ಆರೋಗ್ಯ ದುರ್ಬಲವಾಗಿರುತ್ತದೆ. ಹಣದ ವಿಷಯದಲ್ಲಿ ಮಿಶ್ರಫಲ. ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ ಕಚೇರಿಯಲ್ಲಿನ ಉನ್ನತ ಅಧಿಕಾರಿಗಳು ನಿಮಗೆ ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಲಹೆಗಳನ್ನು ನೀಡಿದರೆ, ಅದನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ, ವ್ಯಾಪಾರಿಗಳ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಸುಧಾರಣೆಯ ಸಾಧ್ಯತೆಯಿದೆ. ನಿಮ್ಮ ಕೆಲಸದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣುವಿರಿ. ನೀವು ಸಾಲ ಮಾಡಿದ್ದರೆ ಸಾಧ್ಯವಾದಷ್ಟು ಬೇಗ ಅದನ್ನು ಮರುಪಾವತಿಸಲು ಪ್ರಯತ್ನಿಸಿ. ಕುಟುಂಬ ಜೀವನದಲ್ಲಿ ಶಾಂತಿ, ಸಂತೋಷ ಇರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.

ವೃಶ್ಚಿಕ ರಾಶಿ ಮನೆಯ ವಾತಾವರಣ ಚೆನ್ನಾಗಿರಲಿದೆ. ನಿಮ್ಮ ಪ್ರೀತಿಪಾತ್ರರ ಜೊತೆಗೆ ಉತ್ತಮ ನಡವಳಿಕೆಯನ್ನು ಕಾಪಾಡಿಕೊಳ್ಳಲು ನೀವು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ನೀವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನ ಮಾಡಬೇಕಾಗುತ್ತದೆ. ಕಚೇರಿಯಲ್ಲಿ, ನಿಮ್ಮ ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡದಂತೆ ಸಲಹೆ ನೀಡಲಾಗುವುದು. ನಿಮ್ಮ ಕೆಲಸದ ಮೇಲೆ ನೀವು ಗಮನ ಹರಿಸಿದರೆ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಧನು ರಾಶಿ ನೀವು ಕೆಲಸಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನಿಮ್ಮ ಸಮಸ್ಯೆಯನ್ನು ಇಂದು ಪರಿಹರಿಸಬಹುದು. ಬಹಳ ಸಮಯದ ನಂತರ, ನೀವು ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುವುದು. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ ಮತ್ತು ವೀಸಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಈ ದಿನ ಆ ಸಮಸ್ಯೆ ಬಗೆಹರಿದು ಖುಷಿಯ ಸುದ್ದಿ ಪಡೆಯುತ್ತೀರಿ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ನೀವು ಹೊಸ ಆಸ್ತಿ, ವಾಹನ, ಮನೆ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ನಿಮಗೆ ಉತ್ತಮ ಅವಕಾಶ ಸಿಗಬಹುದು. ಇಂದು ತರಾತುರಿಯಲ್ಲಿ ಯಾವುದೇ ಕೆಲಸವನ್ನು ಮಾಡಬೇಡಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಆರೋಗ್ಯದ ನೀವು ತುಂಬಾ ಸಮಯದಿಂದ ಯೋಚಿಸುತ್ತಿದ್ದರೆ ನಿಮ್ಮ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯನ್ನು ಕಾಣಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಯಾವುದೇ ಹಳೆಯ ಕುಟುಂಬದ ಸಾಲವನ್ನು ತೀರಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಕೆಲಸದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವ ಸಾಧ್ಯತೆಯಿದೆ. ವ್ಯಾಪಾರಿಗಳ ತೊಂದರೆಗಳು ಹೆಚ್ಚಾಗುತ್ತಿವೆ.

ಕುಂಭ ರಾಶಿ ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ನಿಮ್ಮ ಅಧ್ಯಯನದ ಬಗ್ಗೆ ನೀವು ಸಂಪೂರ್ಣ ಗಮನ ಹರಿಸಿದರೆ ನೀವು ಖಂಡಿತವಾಗಿಯೂ ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯುತ್ತೀರಿ. ಈ ಸಮಯದಲ್ಲಿ ಅಜಾಗರೂಕತೆಯು ದುಬಾರಿಯಾಗಿದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಆರೋಗ್ಯದಲ್ಲಿ ಮಿಶ್ರಫಲ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ

ಮೀನ ರಾಶಿ ನೀವು ಉದ್ಯೋಗದಲ್ಲಿದ್ದರೆ ಮತ್ತು ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಚೆನ್ನಾಗಿ ಆಲೋಚಿಸಿ ತೆಗೆದುಕೊಳ್ಳಬೇಕು, ಮನಸ್ಸಿನಲ್ಲಿ ಯಾವುದೇ ತಳಮಳವಿದ್ದರೆ ನಿಮ್ಮ ಆಪ್ತರಿಂದಸಲಹೆ ಪಡೆಯಿರಿ. ಇಂದು ಉದ್ಯಮಿಗಳಿಗೆ ಪ್ರಮುಖ ದಿನವಾಗಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Today's Day Bhavishya (19-04-2024) ಇಂದಿನ ದಿನ ಭವಿಶ್ಯ (19-04-2024)
Share. Facebook Twitter LinkedIn WhatsApp Email

Related Posts

ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ ಅಪರಾಧ ಪ್ರಕರಣ ಕಡಿಮೆ ಮಾಡಬಹುದು : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

02/04/2026 11:10 AM1 Min Read

`ಚಿನ್ನ’ ಖರೀದಿಸುವ ಮುನ್ನ ಎಚ್ಚರ! ಜುವೆಲ್ಲರ್‌ಗಳ ಅಸಲಿ ಲಾಭ, ಮೇಕಿಂಗ್ ಚಾರ್ಜ್‌ಗಳ ಲೆಕ್ಕಾಚಾರ ಹೀಗಿದೆ…!

02/04/2026 11:07 AM2 Mins Read

BREAKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಬಕೆಟ್ ನಲ್ಲಿ ಮುಳುಗಿ ಮಗು ಸಾವು, ಮನನೊಂದು ತಾಯಿ ಆತ್ಮಹತ್ಯೆ!

02/04/2026 10:25 AM1 Min Read
Recent News

BREAKING : ನ್ಯಾಯಾಂಗ ಅಧಿಕಾರಿಗಳ ಮೇಲೆ ಹಲ್ಲೆ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ

02/04/2026 11:29 AM

ಹೊಸ ಹಣಕಾಸು ವರ್ಷ 2026-27: ನಿಮ್ಮ ಆರ್ಥಿಕ ಭವಿಷ್ಯ ಭದ್ರಪಡಿಸಿಕೊಳ್ಳಲು ಇಲ್ಲಿವೆ 4 ಸ್ಮಾರ್ಟ್ ಹವ್ಯಾಸಗಳು

02/04/2026 11:22 AM

ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ ಅಪರಾಧ ಪ್ರಕರಣ ಕಡಿಮೆ ಮಾಡಬಹುದು : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

02/04/2026 11:10 AM

`ಚಿನ್ನ’ ಖರೀದಿಸುವ ಮುನ್ನ ಎಚ್ಚರ! ಜುವೆಲ್ಲರ್‌ಗಳ ಅಸಲಿ ಲಾಭ, ಮೇಕಿಂಗ್ ಚಾರ್ಜ್‌ಗಳ ಲೆಕ್ಕಾಚಾರ ಹೀಗಿದೆ…!

02/04/2026 11:07 AM
State News
KARNATAKA

ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ ಅಪರಾಧ ಪ್ರಕರಣ ಕಡಿಮೆ ಮಾಡಬಹುದು : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

By kannadanewsnow0502/04/2026 11:10 AM KARNATAKA 1 Min Read

ಮೈಸೂರು : ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಶ್ರಮವಹಿಸಿದ್ದಾರೆ. ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ ಅಪರಾಧ ಪ್ರಕರಣ ಕಡಿಮೆ ಮಾಡಬಹುದು ಎಂದು…

`ಚಿನ್ನ’ ಖರೀದಿಸುವ ಮುನ್ನ ಎಚ್ಚರ! ಜುವೆಲ್ಲರ್‌ಗಳ ಅಸಲಿ ಲಾಭ, ಮೇಕಿಂಗ್ ಚಾರ್ಜ್‌ಗಳ ಲೆಕ್ಕಾಚಾರ ಹೀಗಿದೆ…!

02/04/2026 11:07 AM

BREAKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಬಕೆಟ್ ನಲ್ಲಿ ಮುಳುಗಿ ಮಗು ಸಾವು, ಮನನೊಂದು ತಾಯಿ ಆತ್ಮಹತ್ಯೆ!

02/04/2026 10:25 AM

ಮಂಡ್ಯದಲ್ಲಿ ಇಂದು ಬೃಹತ್ ಶೋಭಾಯಾತ್ರೆ : ಅನುಮತಿ ಪಡೆಯದ ಹಿನ್ನೆಲೆ ಕೇಸರಿ ಬಾವುಟ, ಬಂಟಿಂಗ್ಸ್ ತೆರವು!

02/04/2026 10:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.