ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (07-04-2021) | #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



Lifestyle

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (07-04-2021)

ಓಂ ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮೇಷ ರಾಶಿ : ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ. ಭವಿಷ್ಯದಲ್ಲಿ ಒಳ್ಳೆಯ ಯೋಜನೆಗಳಿಗೆ ಅವಕಾಶ ಕಂಡುಬರುವುದು. ಅವಿವಾಹಿತರಿಗೆ ವಿವಾಹ ಯೋಗ ಒದಗಿಬರಲಿದೆ. ಮಕ್ಕಳಿಗಾಗಿ ಹಂಬಲಿಸುವರಿಗೆ ಸಂತಾನ ಪ್ರಾಪ್ತಿ ಆಗುವುದು. ವಿದೇಶ ಪ್ರಯಾಣದ ಕನಸು ಈಡೇರಲಿದೆ. ನಿಮ್ಮ ಎಲ್ಲ ಕಾರ್ಯಗಳಲ್ಲಿ ಜಯ ದೊರೆಯುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಷಭ ರಾಶಿ : ವಿದ್ಯಾರ್ಥಿಗಳು ತಮ್ಮ ಅಧ್ಯಯನ ಕ್ಷೇತ್ರಗಳಲ್ಲಿ ಮುಂದುವರೆಯಲು ಬಹಳಷ್ಟು ಅವಕಾಶಗಳು ಸೃಷ್ಟಿಯಾಗುತ್ತವೆ. ನಿಮ್ಮ ಸ್ವಂತ ಪ್ರಯತ್ನದಿಂದ ಆಸ್ತಿ, ಪಾಸ್ತಿ ಸಂಪಾದನೆ ಮಾಡುವಿರಿ. ಹಿಂದುಳಿದಿದ್ದ ಎಲ್ಲ ಕಾರ್ಯಗಳಲ್ಲಿ ಆಸಕ್ತಿಯಿಂದ ಕಾರ್ಯ ನಿರ್ವಹಿಸುವಿರಿ. ರೇಷ್ಮೇ ಬೆಳೆಗಾರರಿಗೆ ಉತ್ತಮ ಆದಾಯ. ಷೇರು ಮಾರಾಟದಿಂದ ಅಧಿಕ ಲಾಭ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಿಥುನ ರಾಶಿ :  ನಿಮ್ಮಲ್ಲಿನ ಆತ್ಮ ವಿಶ್ವಾಸದಿಂದಾಗಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳಲ್ಲಿ ಈ ದಿನ ಅತಿಯಾದ ಯಶಸ್ಸನ್ನು ಹೊಂದುವಿರಿ. ಸಾಧನೆ ಹಾಗೂ ಅಭಿವೃದ್ಧಿ ಸಾಧಿಸುವ ವರ್ಷವೆನಿಸಲಿದೆ. ಲೇವಾದೇವಿ ವ್ಯವಹಾರಗಳು ಯಶಸ್ವಿಯಾಗಿ ಮುಂದುವರೆಯುವುವು. ಕೃಷಿ ಕಾರ್ಮಿಕರಿಗೆ ಹೆಚ್ಚಿನ ಸಂಪಾದನೆಯಾಗಲಿದೆ. ಕೋರ್ಟು ವ್ಯವಹಾರಗಳಲ್ಲಿ ಜಯ ಸಿಗಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕರ್ಕಾಟಕ ರಾಶಿ :  ಹಣ್ಣು ಮತ್ತು ತೆಂಗಿನ ಮಾರಾಟಗಾರರಿಗೆ ಉತ್ತಮ ಲಾಭ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು ಲಭ್ಯವಾಗಲಿದೆ. ಶ್ರೀ ಸಿದ್ಧಿವಿನಾಯಕನ ಪೂಜೆ ಮಾಡಿ ಮುಂದುವರಿಯಿರಿ.
ಈ ದಿನ ನಿಮ್ಮ ಉದ್ಯೋಗದಿಂದ ಉತ್ತಮ ಆದಾಯವಿರುತ್ತದೆ. ಹಲವರು ಗೃಹ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲು ಈ ದಿನ ಉತ್ತಮವಾದ ಸಮಯವಾಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಸಿಂಹ ರಾಶಿ :  ವಿದ್ಯಾರ್ಥಿಗಳಿಗೆ ಉತ್ತಮ ಕಾಲ. ಆರೋಗ್ಯದ ಕಡೆ ಗಮನಹರಿಸುವುದು ಸೂಕ್ತ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಚಾಲನೆ ಸಿಗಲಿದೆ. ವೃತ್ತಿರಂಗದಲ್ಲಿ ಹೆಚ್ಚಿನ ಅವಕಾಶಗಳಿಂದ ಮುಂದಿನ ನಿಮ್ಮ ಆದಾಯಕ್ಕೆ ಹೆಚ್ಚಿನ ಅನುಕೂಲವನ್ನು ತಂದುಕೊಳ್ಳುವಿರಿ. ಯಾರ ನೆರವೂ ಇಲ್ಲದೆ ಎಲ್ಲಾ ಕಾರ್ಯಗಳನ್ನು ಸ್ವತಃ ನೀವೇ ನಿರ್ವಹಿಸುವಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕನ್ಯಾ ರಾಶಿ :  ಮನೆಯವರೊಂದಿಗೆ ವಿದೇಶ ಪ್ರವಾಸ ಮಾಡುವಿರಿ. ಗೃಹಾಲಂಕಾರ ವಸ್ತುಗಳ ಖರೀದಿ ಮಾಡುವಿರಿ. ಮೆಕ್ಯಾನಿಕ್‌ಗಳಿಗೆ ಆದಾಯ ಹೆಚ್ಚುವುದು. ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ಗೌರವ ಹೆಚ್ಚಾಗಿ ದೊರೆಯಲಿದೆ. ರೈತರಿಗೆ ಉತ್ತಮ ಫಸಲು ದೊರೆತು ಸಂತಸದ ಜೊತೆಗೆ ಆದಾಯ ಹೆಚ್ಚಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ತುಲಾ ರಾಶಿ :  ವ್ಯಾಪಾರ ವಹಿವಾಟುಗಳು ಹೆಚ್ಚಿನ ಲಾಭ ತರಲಿವೆ. ಕೌಟುಂಬಿಕ ಜೀವನ ಸುಖಮಯವಾಗಿರುವುದು. ಹೊಸ ಉದ್ಯಮ ವ್ಯಾಪಾರಗಳನ್ನು ಪ್ರಾರಂಭಿಸಲು ಎಲ್ಲ ರೀತಿಯ ಸಹಾಯ ಸಹಕಾರಗಳು ದೊರೆಯಲಿವೆ. ಸಂಘ ಸಂಸ್ಥೆಗಳಲ್ಲಿ ಅಧಿಕಾರ ಗಳಿಸುವಿರಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ಉತ್ತಮಗೊಳ್ಳಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಶ್ಚಿಕ ರಾಶಿ :  ಆತ್ಮೀಯರ ಮತ್ತು ಬಂಧುವರ್ಗದವರ ಸಹಾಯಕ್ಕೆ ನಿಲ್ಲಲಿದ್ದೀರಿ. ಕೃಷಿ ಉದ್ಯಮದಲ್ಲಿರುವವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲವಿದೆ. ಸಗಟು ವ್ಯಾಪಾರಿಗಳಿಗೆ, ಸರಕು ಸಾಗಾಣಿಕೆದಾರರಿಗೆ ಉತ್ತಮವಾದ ಪ್ರತಿಫಲ ದೊರೆಯಲಿದೆ. ಶ್ರೀ ಸತ್ಯನಾರಾಯಣನ ಪೂಜೆ ಮಾಡಿ ಶುಭವಾಗುವುದು. ಈ ದಿನವು ವ್ಯಾಪಾರ ವ್ಯವಹಾರ ರಂಗದಲ್ಲಿ ಆತ್ಮೀಯರಿಂದ ಲಾಭವು ತೋರಿಬರುವುದು.
 

ಧನಸ್ಸು ರಾಶಿ : ಗಣ್ಯ ವ್ಯಕ್ತಿಗಳಿಗೆ ಸಮಾಜ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸ್ಥಾನ-ಮಾನ, ಗೌರವಗಳು ಲಭಿಸಲಿವೆ. ಹಿರಿಯರ ಆಶೀರ್ವಾದದಿಂದ ನಿಮ್ಮ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಉತ್ತಮವಾದ ಆದಾಯ ತೋರಿ ಬರಲಿದೆ. ಮಂಗಳ ಕಾರ್ಯದ ಹೆಚ್ಚಿನ ತಯಾರಿ ಜೊತೆಗೆ ಮನೆಯಲ್ಲಿ ನೆಂಟರಿಷ್ಟರ ಆಗಮನವಿರುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಕರ ರಾಶಿ : ಹೊಸ ಮನೆಯ ನಿರ್ಮಾಣದ ಕೆಲಸಗಳನ್ನು ಪೂರೈಸಿಕೊಳ್ಳಲು ಹೆಚ್ಚಿನ ಶ್ರಮ ಪಡುವಿರಿ. ವಿದ್ಯಾರ್ಥಿಗಳು ತಾಂತ್ರಿಕ ಮತ್ತು ವಿಜ್ಞಾನ ವಿದ್ಯಾಭ್ಯಾಸಗಳಲ್ಲಿ ಹೆಚ್ಚಿನ ಪರಿಣತಿ ಸಾಧಿಸುವರು. ನೀರಾವರಿ ಬೆಳೆಗಳು ರೈತರಿಗೆ ನಿರೀಕ್ಷೆಗೂ ಮೀರಿದ ಆದಾಯ ತರಲಿದೆ. ಅನಿರೀಕ್ಷಿತವಾಗಿ ರಾಜಕೀಯದಲ್ಲಿ ಸ್ಥಾನ ದೊರೆಯಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕುಂಭ ರಾಶಿ : ಸ್ನೇಹಿತರ ಸಹಾಯದಿಂದ ಸ್ವ ಉದ್ಯೋಗ ಪ್ರಾರಂಭಿಸುವಿರಿ. ಹಣಕಾಸಿನ ಪರಿಸ್ಥಿತಿ ಸಮಾಧಾನಕರವಾಗಿರುವುದು. ಶಿಕ್ಷಕ ವರ್ಗದವರಿಗೆ ಸರಕಾರದ ಪ್ರಶಸ್ತಿ ಗೌರವಗಳು ಲಭಿಸಲಿವೆ. ಇಚ್ಛಾ ಕಾರ್ಯಗಳು ಸಿದ್ಧಿಸುವ ಸುಸಮಯ ಹಾಗೂ ಉತ್ತಮ ದಿನ ಇದಾಗಲಿದೆ. ವಿದೇಶ ಪ್ರವಾಸ, ಬಂಧು-ಮಿತ್ರರೊಡನೆ ಪ್ರೀತಿ, ಸಹಕಾರ ಎಲ್ಲವೂ ಒದಗಿ ಬರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮೀನಾ ರಾಶಿ : ನೀವು ಪಟ್ಟ ಹೆಚ್ಚಿನ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ದೂರಾಗುವುದು. ದೈವಾನುಗ್ರಹ ಚೆನ್ನಾಗಿದ್ದು ದೇವತಾ ದರ್ಶನ ಭಾಗ್ಯವಿದೆ. ಈಶ್ವರನಿಗೆ ಹೂವಿನ ಅಲಂಕಾರವನ್ನು ಮಾಡಿಸಿ, ಶುಭವಾಗಲಿದೆ. ಈ ದಿನ ಆಭರಣ, ಔಷಧ ಉದ್ಯಮಿಗಳಿಗೆ, ಹೋಟೆಲ್, ಆಟೋ ಮೊಬೈಲ್, ಬಟ್ಟೆ ವ್ಯಾಪಾರಿಗಳಿಗೆ ಹೆಚ್ಚಿನ ಆದಾಯವು ದೊರೆಯುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559